Category: ಕ್ರೈಂ

ಉಡುಪಿ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕದ ಭೀತಿ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಪತ್ತೆ

ಕೋಟ: ನೀಟ್ ಪರೀಕ್ಷೆಯಲ್ಲಿ ಅಂಕ ಕಡಿಮೆ ಬರಬಹುದೆಂಬ ಭೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಕೋಟ ಪೊಲೀಸರು ಸಕಲೇಶಪುರದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿಯನ್ನು ಕೋಟ ಮೂರುಕೈ ನಿವಾಸಿ ಅಭಿಷೇಕ್(17) ಎಂದು ಗುರುತಿಸಲಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದ ಈತ ಹಾಸ್ಟೆಲ್‌ನಲ್ಲಿ…

ವಿದೇಶದಿಂದ ಮರಳುತ್ತಿದ್ದ ಆರೋಪಿ ಬಂಧನ

ಬಂಟ್ವಾಳ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಟ್ವಾಳ ಗ್ರಾಮಾಂತರ ಠಾಣೆಯ ಅಪರಾಧ ಸಂಖ್ಯೆ 260/2014ರ ಕಲಂ 306 ಐಪಿಸಿ ಪ್ರಕರಣದ ಆರೋಪಿ ಕರಿಯಂಗಳ ನಿವಾಸಿ ದುನಿಯಾ ಶರೀಫ್ ಅಲಿಯಾಸ್…

ಕಬಕ:ಪುರೋಹಿತನ ಮೇಲೆ ಹಲ್ಲೆ; ಪ್ರಕರಣ ದಾಖಲು..!!

ಪುತ್ತೂರು: ಪೂಜೆ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಮನೆಗೆ ಮರಳುತ್ತಿದ್ದ ಪುರೋಹಿತನ ಮೇಲೆ ಅಪರಿಚಿತ ವ್ಯಕ್ತಿ ಹಲ್ಲೆ ನಡೆಸಿದ ಘಟನೆ ಮೇ 4ರ ರಾತ್ರಿ ಕಬಕ ಗ್ರಾಮದ ವಿದ್ಯಾಪುರದಲ್ಲಿ ನಡೆದಿದೆ.ಕಬಕ ವಿದ್ಯಾಪುರ ನಿವಾಸಿ ಬಾಲಕೃಷ್ಣ ಜೋಯಿಸ ಅವರ ಪುತ್ರ ಗಣೇಶ್ ವಿ. (39)…

ಹೊತ್ತಿ ಉರಿದ ಬೆಂಗಳೂರಿನಿಂದ ಗದಗಕ್ಕೆ ಹೊರಟಿದ್ದ ಪಲ್ಲಕ್ಕಿ ಬಸ್

ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಪಲ್ಲಕ್ಕಿ ಬಸ್ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಬಳಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ ಎಲ್ಲಾ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗದಗದತ್ತ ಹೊರಟಿದ್ದ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್ ಧಗಧಗನೇ ಹೊತ್ತಿ ಉರಿದಿದೆ.…

ಸವಣೂರು: ಭೀಕರ ರಸ್ತೆ ಅಪಘಾತದಲ್ಲಿ ಯುವಕ ಮೃತ್ಯು.!!

ಸವಣೂರು ಸಮೀಪದ ಕಾಣಿಯೂರು–ಮಂಜೇಶ್ವರ ಅಂತಾರಾಜ್ಯ ರಸ್ತೆಯ ಚಾಪಳ್ಳ ಬಳಿ ದ್ವಿಚಕ್ರ ವಾಹನ ಮತ್ತು ಟ್ಯಾಂಕರ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ಒಬ್ಬ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.ಮೃತ ಯುವಕನನ್ನು ಮಿತ್ತೂರು ಮೂಲದವ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇನ್ನೋರ್ವ…

ವಿಟ್ಲ :ಹೆಲ್ಮೆಟ್ ಇಲ್ಲದೆ ಸವಾರಿ; ಪೊಲೀಸರ ಕರ್ತವ್ಯಕ್ಕೆ ಅಡ್ಡಿ – ಮಾದಕವಸ್ತು ಸೇವನೆ ಪ್ರಕರಣ ದಾಖಲು..!!

ವಿಟ್ಲ: ಹೆಲ್ಮೆಟ್ ಧರಿಸದೇ ಸ್ಕೂಟರ್ ಚಲಾಯಿಸಿ ಬಂದ ಯುವಕನೊಬ್ಬ ಪೊಲೀಸ್ ತಪಾಸಣೆಗೆ ತಡೆದಾಗ ಉಪ ನಿರೀಕ್ಷಕರೊಂದಿಗೆ ಅನುಚಿತವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಮೇ 3ರಂದು ವಿಟ್ಲ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ನಡೆದಿದೆ.ಬಿ.ಎಸ್. ನಾಯಕ್ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ವಾಹನ…

6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಬಂಧನ..!!

ಸುರತ್ಕಲ್: 2014ರಲ್ಲಿ ಕುಳಾಯಿ ಹೊಸಬೆಟ್ಟು ಪ್ರದೇಶದಲ್ಲಿ ನಡೆದಿದ್ದ ದರೋಡೆ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಹುದ್ದೂರ್ ಸಿಂಗ್ ಅಲಿಯಾಸ್ ಬಹುದ್ದೂರ್ ಅಲಿಯಾಸ್ ಬಯ್ಯನನ್ನು ಪೊಲೀಸರು ಬಂಧಿಸಿದ್ದಾರೆ.2014 ಫೆಬ್ರವರಿ 8ರಂದು ಸಂಜೆ 4ರಿಂದ ರಾತ್ರಿ 8 ಗಂಟೆ ನಡುವೆ, ಕುಳಾಯಿ ಹೊಸಬೆಟ್ಟುವಿನ ಕೋರ್ದಬ್ಬು ‘ಕಲ’…

ಬಂಟ್ವಾಳ: ₹42 ಲಕ್ಷ ಮೌಲ್ಯದ ಎಂಡಿಎಂಎ ಜಪ್ತಿ; ಬೊಳಂತೂರು ಮೂಲದ ಸಹೋದರರ ಬಂಧನ..!!

ಬಂಟ್ವಾಳ: ಮೇ 2ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿ ಗ್ರಾಮದ ಪಂಜಾಲ ಕ್ರಾಸ್ ಬಳಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಪೊಲೀಸ್ ಉಪನಿರೀಕ್ಷಕ ಮಂಜುನಾಥ ಟಿ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ,…

ಇರಾನ್‌ ಯುದ್ಧ ಮುಗಿದ ಅಧ್ಯಾಯ ; ಟ್ರಂಪ್‌ ದಿಢೀರ್‌ ಘೋಷಣೆ

ಕಳೆದ ತಿಂಗಳು ಜಾರಿಗೆ ಬಂದ ಕದನ ವಿರಾಮದ ಹಿನ್ನೆಲೆಯಲ್ಲಿ ಇರಾನ್‌ ವಿರುದ್ಧದ ಯುದ್ಧವು ಮುಕ್ತಾಯಗೊಂಡಿದೆ ಎಂದು ಟ್ರಂಪ್‌ ಆಡಳಿತ ದಿಢೀರ್‌ ಘೋಷಣೆ ಮಾಡಿದೆ. ಈ ಘೋಷಣೆಯು ಕೇವಲ ಯುದ್ಧದ ನಿಲ್ಲಿಸುವುದಷ್ಟೇ ಅಲ್ಲದೆ, ಅಮೆರಿಕದ ಸಂಸತ್ತಾದ ಕಾಂಗ್ರೆಸ್‌‍ನಿಂದ ಪಡೆಯಬೇಕಾದ ಕಡ್ಡಾಯ ಅನುಮೋದನೆಯನ್ನು ತಪ್ಪಿಸುವ…

ಜಬಲ್ಪುರ ಬಾರ್ಗಿ ಡ್ಯಾಮ್ ದುರಂತ: ಬೋಟ್ ಮಗುಚಿ 9 ಸಾವು.ಮನಕಲಕುವ ಘಟನೆ..!!

ಮಧ್ಯಪ್ರದೇಶದ ಜಬಲ್ಪುರದಲ್ಲಿ ನರ್ಮದಾ ನದಿಗೆ ನಿರ್ಮಿಸಲಾದ ಬಾರ್ಗಿ ಡ್ಯಾಮ್‌ನಲ್ಲಿ ನಿನ್ನೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮಗುಚಿ 9 ಮಂದಿ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಬೋಟ್‌ನಲ್ಲಿ ಒಟ್ಟು 30 ಮಂದಿ ಇದ್ದು, ಅವರಲ್ಲಿ 17 ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ 4 ಮಂದಿ ಪತ್ತೆಗೆ…

Join WhatsApp Group
error: Content is protected !!