ಟೆಲ್ ಅವೀವ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: ಅಬುಧಾಬಿ ಕಡೆಗೆ ತಿರುಗಿದ ಏರ್ ಇಂಡಿಯಾ ವಿಮಾನ
ಇಸ್ರೇಲ್ ನಗರದ ವಿಮಾನ ನಿಲ್ದಾಣದ ಬಳಿ ಕ್ಷಿಪಣಿ ದಾಳಿ ನಡೆಸಿದ ಪರಿಣಾಮ, ರಾಷ್ಟ್ರ ರಾಜಧಾನಿಯಿಂದ ಟೆಲ್ ಅವೀವ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಭಾನುವಾರ (4) ಅಬುಧಾಬಿ ಕಡೆಗೆ ತಿರುಗಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಬೋಯಿಂಗ್ 787 ವಿಮಾನದೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ಏರ್…
