BREAKING: ಬಾಂಗ್ಲಾದಲ್ಲಿ ಮರುಕಳಿಸಿದ ಹಿಂಸಾಚಾರ: ಶೇಖ್ ಹಸೀನಾ ತಂದೆಯ ನಿವಾಸಕ್ಕೆ ಬೆಂಕಿ | Watch
ಬಾಂಗ್ಲಾದೇಶದ ಸ್ಥಾಪಕ ಶೇಖ್ ಮುಜೀಬುರ್ ರೆಹಮಾನ್ ಅವರ ನಿವಾಸವನ್ನು ಪ್ರತಿಭಟನಾಕಾರರು ಬುಧವಾರ ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಈ ಘಟನೆ ಅವರ ಪುತ್ರಿ ಮತ್ತು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ಆನ್‌ಲೈನ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ನಡೆದಿದೆ. ಸಾವಿರಾರು ಪ್ರತಿಭಟನಾಕಾರರು ಢಾಕಾದ…
