ಸುಳ್ಯ: ದೇವಸ್ಥಾನಕ್ಕೆ ನುಗ್ಗಿ ನಗ-ನಗದು ಕಳವು ಪ್ರಕರಣ; ಯುವಕನ ಬಂಧನ
ಸುಳ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಧಾರವಾಡದ ವೀರಣ್ಣ ಗೌಡ (26) ಎಂದು ಗುರುತಿಸಲಾಗಿದ್ದು, ನ.3ರಂದು ರಾತ್ರಿ ದೇವಸ್ಥಾನದಲ್ಲಿ…
