ಕಡಬ :ಅಡಿಕೆ ಕಳವು ಪ್ರಕರಣ: ಆರೋಪಿ ಬಂಧನ
ಕಡಬ: ತೋಟದಿಂದ ಅಡಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಜ.25ರಂದು ಅಲಂಕಾರು ಗ್ರಾಮ, ಕಡಬ ತಾಲೂಕು ನಿವಾಸಿ ಸತೀಶ್ (36) ಅವರು ನೀಡಿದ ದೂರಿನಂತೆ ತೋಟದಿಂದ ಅಡಿಕೆ ಕಳವು ಮಾಡಿಕೊಂಡು ಇಬ್ಬರು ಪರಾರಿಯಾಗಿದ್ದ…
