12 ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ ಪ್ರಿಯಕರನ ಮೇಲೆ ಆಸಿಡ್ ಎರಚಿದ ಮಹಿಳೆ
ಅ ಲಿಗಢ: ಉತ್ತರ ಪ್ರದೇಶದ ಅಲಿಗಢದಲ್ಲಿ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಮೇಲೆ ಆಸಿಡ್ ಎರಚಿದ್ದಾಳೆ. ಹಲವು ವರ್ಷಗಳ ಬ್ಲ್ಯಾಕ್ ಮೇಲ್ ಗೆ ಪ್ರತೀಕಾರವಾಗಿ ಈ ಕೃತ್ಯವೆಸಗಿದ್ದಾಳೆ ಎಂದು ಆರೋಪಿಸಲಾಗಿದೆ. ವರ್ಷಾ ಎಂದು ಗುರುತಿಸಲಾಗಿರುವ ಮಹಿಳೆಯು ವಿವೇಕ್ ಎಂಬ ವ್ಯಕ್ತಿಯೊಂದಿಗೆ ಕಳೆದ 12…
