Category: ಕ್ರೈಂ

9 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಆಶೀಶ್ ಅರೆಸ್ಟ್..!!

ಮಂಗಳೂರು: ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ 9 ವರ್ಷದ ಬಾಲಕನನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಮಾರ್ಚ್ 18, 2026 ರಂದು ನೀಡಿದ ದೂರಿನ ಮೇರೆಗೆ ಪ್ರಕರಣ ಬೆಳಕಿಗೆ ಬಂದಿದೆ.…

ಅಕ್ರಮ ಜಾನುವಾರು ವಧೆ ಆರೋಪ: 9 ಜಾನುವಾರು ರಕ್ಷಣೆ, 205 ಕೆಜಿ ಮಾಂಸ ವಶ..!!

ಮಂಗಳೂರು, ಮಾ.18: ಕಸಬಾ ಬೆಂಗ್ರೆ ಗ್ರಾಮದ ಫಲ್ಗುಣಿ ನದಿ ದಡದ ಶೆಡ್‌ನಲ್ಲಿ ಅಕ್ರಮವಾಗಿ ಜಾನುವಾರು ವಧೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪಣಂಬೂರು ಪೊಲೀಸರು ದಾಳಿ ನಡೆಸಿ 9 ಜಾನುವಾರುಗಳನ್ನು ರಕ್ಷಿಸಿದ್ದು, 205 ಕೆಜಿ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.ಬೆಳಗ್ಗೆ 9.15ರ…

ಸುಳ್ಯ :ಕಳ್ಳತನ ಪ್ರಕರಣದ ಆರೋಪಿಗೆ ಶಿಕ್ಷೆ

ಸುಳ್ಯ, ಮಾ.18: ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ವರ್ಷ ನಡೆದ ಹಾಲಿನ ಡೈರಿ ಮತ್ತು ದಿನಸಿ ಅಂಗಡಿ ಕಳವು ಪ್ರಕರಣದಲ್ಲಿ ಆರೋಪಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ.ದಿನಾಂಕ 17/08/2025 ರಂದು ನಡೆದಿದ್ದ ಈ ಕಳವು ಪ್ರಕರಣ (ಅ.ಕ್ರಂ. 44/2025, ಕಲಂ…

ದರ್ಬೆ ಪ್ರವಾಸಿ ಮಂದಿರ ಸಮೀಪ ಓಮಿನಿ–ರಿಕ್ಷಾ ಡಿಕ್ಕಿ..!!!

ಪುತ್ತೂರು, ಮಾ. 18: ದರ್ಬೆಯ ಪ್ರವಾಸಿ ಮಂದಿರ ಸಮೀಪ ಬುಧವಾರ ಓಮಿನಿ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.ದರ್ಬೆಯಿಂದ ಪ್ರವಾಸಿ ಮಂದಿರದವರೆಗೆ ಬಂದ KA 21 N 5654 ಸಂಖ್ಯೆಯ ಓಮಿನಿ, ಪ್ರವಾಸಿ…

ಶಾಸಕಿಯನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಕಾಂಗ್ರೆಸ್‌

ಒಡಿಶಾದ ಬಾರಾಬತಿ-ಕಟಕ್ ಕ್ಷೇತ್ರದ ಶಾಸಕಿ ಸೋಫಿಯಾ ಫಿರ್ದೌಸ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ. ಸೋಫಿಯಾ ಫಿರ್ದೌಸ್ ಒಡಿಶಾ ರಾಜ್ಯದ ಮೊದಲ ಮುಸ್ಲಿಂ ಶಾಸಕಿಯಾಗಿದ್ದರು. ಸೋಫಿಯಾ ಫಿರ್ದೌಸ್ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ, ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಕಾರಣಕ್ಕೆ ಅವರನ್ನು…

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್..!!

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್…

ಶಾಂತಿ ಮಾತೇ ಇಲ್ಲ, ಯುದ್ಧವೊಂದೇ ದಾರಿ:ಮೊಜ್ತಾಬಾ ಖಮೇನಿ

ಮಧ್ಯಪ್ರಾಚ್ಯದಲ್ಲಿ ಶಾಂತಿಯ ಭರವಸೆ ಕ್ಷೀಣಿಸುತ್ತಿದ್ದು, ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ನೀಡಿರುವ ಹೇಳಿಕೆಗಳು ಜಾಗತಿಕ ಮಟ್ಟದಲ್ಲಿ ತಲ್ಲಣ ಸೃಷ್ಟಿಸಿವೆ. ಅಧಿಕಾರ ವಹಿಸಿಕೊಂಡ ಬಳಿಕ ಎರಡನೇ ಬಾರಿ ಪ್ರತಿಕ್ರಿಯೆ ನೀಡಿರುವ ಮೊಜ್ತಾಬಾ ಖಮೇನಿ (Mojtaba Khamenei), ಯುದ್ಧ ನಿಲ್ಲುವ ಸಾಧ್ಯತೆಯನ್ನು…

ಭೂ ವ್ಯವಹಾರ ದ್ವೇಷ: ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಯತ್ನ; ಆರೋಪಿ ಬಂಧನ

ಮಂಗಳೂರು, ಮಾ.17: ಭೂ ವ್ಯವಹಾರದಲ್ಲಿ ಉಂಟಾದ ವೈಮನಸ್ಸಿನ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಕಾರಿನಿಂದ ಹಿಂಬದಿಯಿಂದ ಡಿಕ್ಕಿ ಹೊಡೆದು ಕೊಲೆ ಮಾಡಲು ಯತ್ನಿಸಿದ ಆರೋಪದಲ್ಲಿ ಯುವಕನನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಮಹಮ್ಮದ್ ಶರೀಫ್ (26), ತಂದೆ ಇಕ್ಬಾಲ್…

ಸುಳ್ಯ :ಸಮುದಾಯ ಸೇವೆ ವೈರಲ್; ಯುವಕ ಆತ್ಮಹ*ತ್ಯೆ ಗೆ ಯತ್ನ..!!

ಸುಳ್ಯ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ನ್ಯಾಯಾಲಯದಿಂದ 15 ದಿನಗಳ ಸಮುದಾಯ ಸೇವೆಗೆ ಗುರಿಯಾಗಿದ್ದ ಯುವಕನೊಬ್ಬ, ಆ ಸೇವೆಯ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ.ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

ಬಂಟ್ವಾಳ: ಕಳವು ಪ್ರಕರಣದಲ್ಲಿ ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.ಬಂಟ್ವಾಳ ಗ್ರಾಮಾಂತರ ಠಾಣೆಯ ಅ.ಕ್ರ.166/2017, ಕಲಂ 379 r/w 34 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮലപ്പുറം ಜಿಲ್ಲೆಯ ನಿವಾಸಿ ಮೊಹಮ್ಮದ್ ಅನಾಸ್ (38) ಎಂಬಾತ…

Join WhatsApp Group
error: Content is protected !!