ಕೊಳ್ತಮಜಲು ರಹಿಮಾನ್ ಹತ್ಯೆ ಪ್ರಕರಣ : ಡಿವೈಎಸ್ಪಿ ವಿಜಯ ಪ್ರಕಾಶ್ ನೇತೃತ್ವದಲ್ಲಿ 5 ಪೊಲೀಸ್ ತಂಡ ರಚನೆ…!!!
ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣದ ಆರೋಪಿಗಳ ಬಂಧನಕ್ಕಾಗಿ 5ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿದುಬಂದಿದೆ…
