Category: ಕ್ರೈಂ

ಅಕ್ರಮ ಶಸ್ತ್ರಾಸ್ತ್ರ ಮಾರಾಟ: ಐವರು ಅಂತಾರಾಜ್ಯ ಕುಖ್ಯಾತ ಕ್ರಿಮಿನಲ್‌ಗಳ ಸೆರೆ

ಮಾದಕ ವಸ್ತು ಹಾಗೂ ಅಕ್ರಮ ಪಿಸ್ತೂಲ್ ಸಾಗಾಟ, ಮಾರಾಟಕ್ಕೆ ಸಂಬಂಧಿಸಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಬೇಕಾಗಿದ್ದ ಐವರು ಅಂತಾರಾಜ್ಯ ಕುಖ್ಯಾತ ಕ್ರಿಮಿನಲ್‌ಗಳನ್ನು ಸಿಸಿಬಿ ಪೊಲೀಸರು 24 ಗಂಟೆ ಅವಧಿಯಲ್ಲಿ ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಕೇರಳ- ಕರ್ನಾಟಕ ರಾಜ್ಯಗಳಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾದ…

BIG NEWS: ಅಮೆರಿಕಾದ ‌ʼಮೋಸ್ಟ್‌ ವಾಂಟೆಡ್ʼ ಕೇರಳದಲ್ಲಿ ಸೆರೆ ; ಲಿಥುವೇನಿಯನ್ ಆರೋಪಿ ಹಸ್ತಾಂತರ

ಕೇ ರಳದ ತಿರುವನಂತಪುರದಲ್ಲಿ ಅಮೆರಿಕದ ಕೋರಿಕೆಯ ಮೇರೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಕೇರಳ ಪೊಲೀಸರು ಲಿಥುವೇನಿಯನ್ ಪ್ರಜೆಯೊಬ್ಬನನ್ನು ಬಂಧಿಸಿದ್ದಾರೆ. ಅಲೆಕ್ಸ್‌ಜೇ ಬೆಸ್ಕಿಯೊಕೊವ್ (46) ಬಂಧಿತ ಆರೋಪಿ. ಈತ ಅಮೆರಿಕದ ಅಧಿಕಾರಿಗಳಿಗೆ ಬೇಕಾಗಿದ್ದ. ಕ್ರಿಪ್ಟೋಕರೆನ್ಸಿ ವಿನಿಮಯ ಸಂಸ್ಥೆಯಾದ ಗ್ಯಾರಂಟೆಕ್ಸ್ ಅನ್ನು…

ಮಂಗಳೂರು:ಉಪಯೋಗಿಸಿದ ಸೀರೆಕೊಟ್ಟು ಗೆಜ್ಜೆಗಿರಿ ಕ್ಷೇತ್ರದ ಭಕ್ತರಿಗೆ ಮಹಾಮೋಸ…!
ಮಂಗಳೂರಿನ ಸಿಲ್ಕ್ ಮಳಿಗೆ ಮುಂದೆ ನಾರಿಯರ ಆಕ್ರೋಶ

ಕರಾವಳಿ ಜನರ ಆರಾಧ್ಯ ದೈವ ಕೋಟಿ ಚೆನ್ನಯ್ಯರ ಹಾಗೂ ದೇಯಿ ಬೈದೆತಿ ನೆಲೆಸಿದ ಪುಣ್ಯತಾಣವಾದ ಗೆಜ್ಜೆಗಿರಿ ಕ್ಷೇತ್ರದಲ್ಲಿ ಮಾರ್ಚ್‌ ೦1 ರಿಂದ ೦5ರವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವ ವಿಜ್ರಂಭಣೆಯಿಂದ ನಡೆದಿತ್ತು. ದೇವಸ್ಥಾನದ ಭಕ್ತರು ಹಾಗೂ ಆಡಳಿತ ಮಂಡಳಿ ಆಶಯದಂತೆ ಈ ಭಾರಿ…

ತಪ್ಪಿಸಿಕೊಂಡಿದ್ದ ಗರುಡ ಗ್ಯಾಂಗ್ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ತಪ್ಪಿಸಿಕೊಂಡಿದ್ದ ನಟೋರಿಯಸ್ ರೌಡಿ ಗರುಡ ಗ್ಯಾಂಗ್ ನ ಇಸಾಕ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿಂದೆ ಇಸಾಕ್ ನನ್ನು ಮಣಿಪಾಲ್ ಪೊಲೀಸರು ಬಂಧಿಸಿದ್ದರು. ಆದರೆ ಆರೋಪಿ ತಪ್ಪಿಸಿಕೊಂಡು ಪರಾರಿಯಾಗಿದ್ದ. ಹಾಸನದ ಚನ್ನರಾಯಪಟ್ಟಣದಲ್ಲಿ ತಲೆಮರೆಸಿಕೊಂಡಿದ್ದ ಆತನನ್ನು ಹಿಡಿದು ವಿಚಾರಣೆಗೆಂದು ಉಡುಪಿಗೆ…

ಸ್ಕೂಟರ್ ಗೆ ಲಾರಿ ಢಿಕ್ಕಿ; ಸವಾರ ಉಪ್ಪಳ ನಿವಾಸಿ ಮುಹಮ್ಮದ್ ಅನ್ವಾಸ್ ಮೃತ್ಯು

ಸ್ಕೂಟರ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಮಂಜೇಶ್ವರ ಉದ್ಯಾವರದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಉಪ್ಪಳ ಕನ್ನಾಡಿಪಾರೆಯ ಮುಹಮ್ಮದ್ ಅನ್ವಾಸ್ (23) ಮೃತಪಟ್ಟ ಸವಾರ. ಸಹ ಸವಾರ ಅಂಗಡಿಮೊಗರಿನ ಫಸಲ್ ರಹಮಾನ್ ಗಾಯಗೊಂಡಿದ್ದಾರೆ. ಇವರನ್ನು ಮಂಗಳೂರಿನ…

ಫೇಸ್ ಬುಕ್ ನಲ್ಲಿ ಗಾಳ, ಬೆತ್ತಲೆ ವಿಡಿಯೋ ತೋರಿಸಿ ರೂ. 20 ಲಕ್ಷಕ್ಕೆ ಬೇಡಿಕೆ, ನಿಶಾ ಆರೆಸ್ಟ್!

ಹನಿಟ್ರ್ಯಾಪ್ ಬಲೆಗೆ ಬಿದ್ದ ಪಟ್ಟಣ ಪಂಚಾಯತಿಯ ಮಾಜಿ ಅಧ್ಯಕ್ಷನಿಗೆ ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಯುವತಿ ಹಾಗೂ ಆಕೆಯ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ. ಫೇಸ್ ಬುಕ್ ಮೂಲಕ ನಿರಂತರ ಚಾಟಿಂಗ್ ಹಾಗೂ ರಿಯಲ್ ಎಸ್ಟೇಟ್ ನಲ್ಲಿ…

ಮೂರನೇ ಹೆಂಡತಿಯಿಂದ ಕೊಲೆಯಾದ ಮಂಜುನಾಥ್

ಮೂರನೇ ಹೆಂಡತಿಯಿಂದ ಕೊಲೆಯಾದ ಮಂಜುನಾಥ್ ಶಿವಪ್ಪ ಜಾದವ್ ( 45 ವರ್ಷ). ಮೃತ ಮಂಜುನಾಥ್ ಜಾದವ್ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕು ಮುಡಸಾಲಿ ಗ್ರಾಮದ ನಿವಾಸಿ ಆಗಿದ್ದಾರೆ. ಆದರೆ, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕು ಬಂಕಾಪುರ ಬಳಿ ನಿನ್ನೆ (ಮಾ.11ರಂದು)…

ಉಪ್ಪಿನಂಗಡಿ: ರಿಕ್ಷಾ ಚಾಲಕನ ಮೃತದೇಹ ಹೊಳೆಯಲ್ಲಿ ಪತ್ತೆ

ಉಪ್ಪಿನಂಗಡಿ :ಸೋಮವಾರ ರಾತ್ರಿಯಿಂದ ನಾಪತ್ತೆಯಾಗಿದ್ದ ಗೋಳಿತೊಟ್ಟು ಗ್ರಾಮದ ಆಂಜರ ಮನೆ ನಿವಾಸಿ ಗಗನ್‌ ರಾಜ್‌ ಶೆಟ್ಟಿ (20) ಅವರ ಮೃತದೇಹ ಇಲ್ಲಿನ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಆಂಜರಮನೆ ನಿವಾಸಿ ರವಿಚಂದ್ರ ಶೆಟ್ಟಿ ಅವರ ಪುತ್ರ ಗಗನ್‌ ರಾಜ್‌ ಶೆಟ್ಟಿ ರಿಕ್ಷಾ ಚಾಲಕನಾಗಿದ್ದು,…

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ! ಅಸಲಿ ಕಾರಣ ಇಲ್ಲಿದೆ..!

ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಮಹಿಳಾ ಮೋರ್ಚಾದ ಜನರಲ್ ಸೆಕ್ರೆಟರಿ ಮಂಜುಳಾ ಅವರು ಮಂಗಳವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮತ್ತಿಕೆರೆಯಲ್ಲಿರುವ ತಮ್ಮ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಮಂಜುಳಾ (42) ಆತ್ಮಹತ್ಯೆಗೆ ಶರಣಾಗಿದ್ದಾಳೆ.…

ಮುತ್ತಾಝ್ ಅಲಿ ಪ್ರಕರಣ: ಪ್ರಮುಖ ಆರೋಪಿ ರೆಹಮತ್‌ಗೆ ಜಾಮೀನು

ಸುರತ್ಕಲ್:ಉದ್ಯಮಿ ಮುಲ್ತಾಝ್ ಅಲಿ ಪ್ರಕರಣದಲ್ಲಿ ಪ್ರಮುಖ ಆರೋಪಿ ರೆಹಮತ್ ಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಸೋಮವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಪ್ರಕರಣ ಸಂಬಂಧ ಪ್ರಮುಖ ಆರೋಪಿ ರೆಹಮತ್ ನನ್ನು ಹೊರತು ಪಡಿಸಿ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ರೆಹಮತ್‌ಳ…

Join WhatsApp Group
error: Content is protected !!