ಪುತ್ತೂರು ವಿಧಾನಸಭಾ ಕ್ಷೇತ್ರ: ೧೦ ತಡೆಗೋಡೆ ಕಾಮಗಾರಿ – ಸಣ್ಣ ನೀರಾವರಿ ಇಲಾಖೆಯಿಂದ ೨.೭೫ ಕೋಟಿ ಮಂಜೂರು: ಶಾಸಕ ಅಶೋಕ್ ರೈ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ ಹತ್ತು ವಿವಿಧ ಕಡೆಗಳಲ್ಲಿ ತಡೆಗೋಡೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ ೨.೭೫ ಕೋಟಿ ಅನುದಾನ ಮಂಜೂರಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ…
