ಆಸ್ಟಿನ್ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು
ನ್ಯೂಯಾರ್ಕ್: ಅಮೆರಿಕದ ಟೆಕ್ಸಾಸ್ ರಾಜ್ಯದ ಆಸ್ಟಿನ್ ನಗರದಲ್ಲಿ ದುಷ್ಕರ್ಮಿಯೊಬ್ಬ ಮನಬಂದಂತೆ ಗುಂಡು ಹಾರಿಸಿದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ಮೃತರಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿಯೂ ಸೇರಿದ್ದಾರೆ. ಈ ದಾಳಿಯಲ್ಲಿ ಇತರೆ 14 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಗುಂಡಿನ ದಾಳಿಯಲ್ಲಿ ಮೃತಪಟ್ಟ ಭಾರತೀಯ…
