ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಅಪರಾಧಿಗಳನ್ನು ಬಂಧಿಸಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲು ಸೂಚನೆ: CM ಸಿದ್ದರಾಮಯ್ಯ
ಕೊ ಲೆ ಗೀಡಾದ ವ್ಯಕ್ತಿ ಸುಹಾಸ್ ಶೆಟ್ಟಿ ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದು, ಈ ಬಗ್ಗೆ ಎಡಿಜಿಪಿ (ಕಾನೂನು ಸುವ್ಯವಸ್ಥೆ) ವರೊಂದಿಗೆ ಮಾತನಾಡಿ ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಲು ಸೂಚಿಸಿದೆ ಎಂದು ಸಿಎಂ(CM) ಸಿದ್ದರಾಮಯ್ಯ ತಿಳಿಸಿದರು. ಮಂಡ್ಯ ಜಿಲ್ಲೆ…
