ಗುರುಪುರ ನದಿಗೆ ಹಾರಿ ನವ್ಯಾ ಆತ್ಮಹತ್ಯೆ..!!
ಯುವತಿಯೊಬ್ಬಳು ಗುರುಪುರ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ(ಜ5)ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಮೂಡಬಿದಿರೆಯ ಕಡೆಪಲ್ಲ ನಿವಾಸಿ ನವ್ಯಾ(20) ಎಂದು ತಿಳಿದುಬಂದಿದೆ. ಸ್ನೇಹಿತೆಯೊಂದಿಗೆ ಸ್ಕೂಟರ್ ನಲ್ಲಿ ಬಂದು ಸೇತುವೆ ಬಳಿ ಬಂದು ಏಕಾಏಕಿ ನಿಲ್ಲಿಸಿ ನದಿಗೆ ಹಾರಿದ್ದಾಳೆ.…
