ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹ*ತ್ಯೆ
ಕೆ.ಆರ್. ಪೇಟೆ ಪಟ್ಟಣದ ಜಯನಗರ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ದಂಪತಿ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರು. ತಾಲ್ಲೂಕಿನ ಹೊಸಕೋಟೆ ಗ್ರಾಮದ ದರ್ಶನ್ (29)-ದಿವ್ಯಶ್ರೀ (25) ಮೃತ ದಂಪತಿ. ಘಟನೆಗೆ ಕಾರಣ ತಿಳಿದುಬಂದಿಲ್ಲ. ದಂಪತಿಯ ಎರಡು ವರ್ಷದ ಹೆಣ್ಣುಮಗುವಿನ ಕುತ್ತಿಗೆ…
