ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಇಬ್ಬರ ವಿರುದ್ಧ ಪ್ರಕರಣ
ಬಂಟ್ವಾಳ ತಾಲೂಕು ಗೊಳ್ತಮಜಲು ಗ್ರಾಮದ ಪಟ್ಟೆಕೋಡಿಯಲ್ಲಿ ಪಡಿತರ ಅಕ್ಕಿಯನ್ನು ಆಕ್ರಮವಾಗಿ ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆ. 23 ರಂದು ಬಂಟ್ವಾಳ ತಾಲೂಕು ಕಚೇರಿಯ ಆಹಾರ ನಿರೀಕ್ಷಕ ಎ. ಪ್ರಶಾಂತ್ ಶೆಟ್ಟಿ ಅವರ…
