ಧರ್ಮಸ್ಥಳ ಗ್ರಾಮದಲ್ಲಿ ನಡೆದ ಪ್ರಕರಣ: ಎಸ್‌ಐಟಿ ಸೂಚನೆಯಂತೆ ಧರ್ಮಸ್ಥಳ ಠಾಣೆಗೆ ದೂರು
ಧರ್ಮಸ್ಥಳ: 04 ಆಗಸ್ಟ್ 2025 ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಘಟನೆಯ ಕುರಿತು ಬೆಳ್ತಂಗಡಿ ತಾಲೂಕು ಇಚಿಲಂಪಾಡಿ ನಿವಾಸಿ ಜಯಂತ್ ಎಂಬವರು ತನಿಖೆಗೆ ಸಹಕಾರ ನೀಡುವ ಉದ್ದೇಶದಿಂದ ವಿಶೇಷ ತನಿಖಾ ತಂಡ (ಎಸ್‌ಐಟಿ) ಬೆಳ್ತಂಗಡಿ ಕಛೇರಿಗೆ ಭೇಟಿ ನೀಡಿದ್ದರು. ಆದರೆ, ಎಸ್‌ಐಟಿ…
