ನಕಲಿ ನೋಟು ನೀಡಿ ವಂಚನೆ ; ಆರೋಪಿ ಬಂಧನ
ಕನ್ಸ್ಟ್ರಕ್ಷನ್ ಕಂಪೆನಿ ತೆರೆಯಲು ₹50 ಕೋಟಿ ಸಹಾಯ ಮಾಡುತ್ತೇನೆ ಎಂದು ಪುಣೆಯ ಅಶ್ವಿನಿ ಅವರಿಂದ ₹60 ಲಕ್ಷ ಪಡೆದು, ಅವರಿಗೆ ಪುಸ್ತಕ ಅಂಗಡಿಯಲ್ಲಿ ದೊರೆಯುವ ನಕಲಿ ನೋಟು ನೀಡಿ ವಂಚಿಸಿದ್ದ ಮೈಸೂರಿನ ಮಹ್ಮದ್ ಆಸೀಫ್ನನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಶ್ವಿನಿ…
