Category: ಕ್ರೈಂ

ಮಾಜಿ ಸೈನಿಕನ ಕೊ*ಲೆ ಪ್ರಕರಣ, ಮಗಳ ಪಾಪದ ಕೃತ್ಯಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ!

ವಿಮೆ ಹಣದ(Insurance Amount) ಆಸೆಗೆ ಬಿದ್ದು ಸ್ವಂತ ಪತಿಯನ್ನೇ(Husband) ಕೊಂದ(Crime) ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ(Belagavi) ಯಮಕನಮರಡಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ಸಂಭವಿಸಿದೆ. ಪ್ರಕರಣದ ಮುಖ್ಯ ಆರೋಪಿ ಸುಮಾ ಮಂಜರಗಿ ಪೊಲೀಸರ ಕೈಗೆ ಸಿಕ್ಕಿಬೀಳುತ್ತಿದ್ದಂತೆ, ಅತ್ತ ಮಗಳ ಈ ದ್ರೋಹದ ಕೃತ್ಯದಿಂದ ಆಕೆಯ…

ಬೆಳ್ಳಾರೆ:ಮನೆ ಸಮೀಪದ ಕೆರೆಯಲ್ಲಿ ಬಿದ್ದು ಅವಳಿ ಮಕ್ಕಳ ದಾರುಣ ಸಾವು..!!

ಬೆಳ್ಳಾರೆ: ಮನೆ ಸಮೀಪದ ಕೆರೆಯಲ್ಲಿ ಬಿದ್ದು ಇಬ್ಬರು ಅಪ್ರಾಪ್ತ ವಯಸ್ಸಿನ ಗಂಡು ಮಕ್ಕಳು ಮೃತಪಟ್ಟ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಮುರುಳ್ಯ ಗ್ರಾಮದ ಕಡೀರದಲ್ಲಿ ಶುಕ್ರವಾರ ನಡೆದಿದೆ.ಕಡೀರ ನಿವಾಸಿ ವಸಂತ್ (41) ಅವರ ಐದು ವರ್ಷದ ಇಬ್ಬರು ಪುತ್ರರು ಮೃತಪಟ್ಟವರು.…

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ; ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಶಂಕೆ-ಅಳುತ್ತಲೇ ನಿದ್ರೆಗೆ ಜಾರಿದ ಎರಡು ವರ್ಷದ ಮಗು..!!

ಕಡಬ: ಆಲಂಕಾರು ಪೇಟೆಯಲ್ಲಿ ಹೋಟೆಲ್‌ ನಡೆಸುತ್ತಿದ್ದ ಬಜಗೋಳಿಯ ದಿನೇಶ್ ಹಾಗೂ ಅವರ ಪತ್ನಿ ಸಿದ್ದಕಟ್ಟೆಯ ಸಂಗೀತ ದಂಪತಿ ಆಲಂಕಾರು ಕಜೆ ಸಮೀಪದ ಬಾಡಿಗೆ ಮನೆಯಲ್ಲಿ ಶುಕ್ರವಾರ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪತ್ನಿಯನ್ನು ಕೊಲೆಗೈದ ಬಳಿಕ ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ…

ನಟಿ ರುಕ್ಮಿಣಿ ವಸಂತ್‌ ಬಿಕಿನಿ ಫೋಟೋ ಹರಿಯಬಿಟ್ಟಿದ್ದ ಮೂವರು ಅರೆಸ್ಟ್..!!

ಕೃತಕ ಬುದ್ದಿಮತ್ತೆ (ಎಐ) ತಂತ್ರಜ್ಞಾನ ಬಳಸಿ ನಟಿ ರುಕ್ಮಿಣಿ ವಸಂತ್‌ ಅವರ ಫೋಟೋ ಹಾಗೂ ವಿಡಿಯೋ ವನ್ನು ಅಶ್ಲೀಲವಾಗಿ ಮಾರ್ಪಡಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಮೂವರನ್ನು ಬೆಂಗಳೂರು ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಚಿಲಕಮುಖೀ ಗ್ರಾಮದ ರವಿಕುಮಾರ್‌…

ಕಡಬ:ಅಕ್ರಮ ಗೋ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು..!!

ಪುತ್ತೂರು, ಜೂ. 20: ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ–ಬಿಲ್ಲೆ ರಸ್ತೆಯ ಡಿಪ್ಪೋ ಸಮೀಪ ಅಕ್ರಮವಾಗಿ ಗೋ ಸಾಗಾಟ ನಡೆಸಿದ ಆರೋಪದಡಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಹಾಸನ ಜಿಲ್ಲೆಯ ಅರಕಲಗೂಡು ನಿವಾಸಿಗಳಾದ ವಾಹನ ಚಾಲಕ…

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆರೆಮೂಲೆ ಬಳಿ ನಡೆದಿದೆ. ಕೆರೆಮೂಲೆ ನಿವಾಸಿ ಜಗದೀಶ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಪೈಂಟಿಂಗ್ ಕೆಲಸಕ್ಕೆ ಹೋಗುತ್ತಿದ್ದ ಜಗದೀಶ್ ಇಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ತಂದೆ, ತಾಯಿ,…

ಪೊಲೀಸ್ ಜೀಪ್‌ನಲ್ಲೇ ಬಂದು ದರೋಡೆ! ಕೇರಳ ಉದ್ಯಮಿಗಳಿಗೆ 20 ಲಕ್ಷ ರೂ. ಪಂಗನಾಮ..!!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ರಕ್ಷಕರೇ ಭಕ್ಷಕರಾದ ಆಘಾತಕಾರಿ ಘಟನೆಯೊಂದು ನಡೆದಿದೆ. ಸಿಐಡಿ (CID) ವಿಭಾಗದ ಇನ್ಸ್‌ಪೆಕ್ಟರ್ ಒಬ್ಬರು ಸ್ವತಃ ತಾವೇ ಗ್ಯಾಂಗ್ ಕಟ್ಟಿಕೊಂಡು, ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಕೇರಳ ಮೂಲದ ವ್ಯಕ್ತಿಗಳನ್ನು ಬೆದರಿಸಿ ಬರೋಬ್ಬರಿ 20 ಲಕ್ಷ ರೂಪಾಯಿ…

ತಾಳಿ ಕಿತ್ತೆಸೆದು ಹೋಗಿದ್ದವಳೇ ಮತ್ತೆ ಕಟ್ಟಿಸಿಕೊಂಡಳು! ಪೇಂಟರ್ ಹುಡುಗ, ಶ್ರೀಮಂತ ಹುಡುಗಿಯ ಸಿನಿಮೀಯ ಲವ್ ಸ್ಟೋರಿ

ಚಿಕ್ಕಬಳ್ಳಾಪುರ: ಪ್ರೇಮ ವಿವಾಹ ಮಾಡಿಕೊಂಡು ಬಳಿಕ ಕುಟುಂಬದ ಒತ್ತಡಕ್ಕೆ ಮಣಿದು ಪೊಲೀಸ್ ಠಾಣೆಯಲ್ಲೇ ತಾಳಿ ಕಿತ್ತುಹಾಕಿದ್ದ ಯುವತಿಯೊಬ್ಬಳು, ಆರು ತಿಂಗಳ ಬಳಿಕ ಮತ್ತೆ ಅದೇ ಯುವಕನೊಂದಿಗೆ ಮರುಮದುವೆಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.ನಗರದ ಕಂದವಾರ ಬಡಾವಣೆಯ ನಿವಾಸಿಯಾದ ಕೀರ್ತನಾ ಹಾಗೂ ಸಾಯಿ ಸಂದೀಪ್…

ವಿಟ್ಲ :ಟಿಪ್ಪರ್ ಲಾರಿಯ ಚಕ್ರದಡಿಗೆ ಸಿಲುಕಿ ಚಾಲಕ ಸಾವು..!!

ವಿಟ್ಲ: ಟಿಪ್ಪರ್ ಲಾರಿಯ ತಾಂತ್ರಿಕ ದೋಷವನ್ನು ಸರಿಪಡಿಸುತ್ತಿದ್ದ ವೇಳೆ ಲಾರಿ ಹಠಾತ್ ಹಿಂದಕ್ಕೆ ಚಲಿಸಿದ ಪರಿಣಾಮ ಚಾಲಕ ಚಕ್ರದಡಿಗೆ ಸಿಲುಕಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು–ಪೆರೋಡಿ ಸರವುಗುಡ್ಡೆ ಪ್ರದೇಶದಲ್ಲಿ ಬುಧವಾರ ನಡೆದಿದೆ.ಮೃತರನ್ನು ಬೆಳ್ತಂಗಡಿ ತಾಲೂಕಿನ ಬಂದಾರು ನಿವಾಸಿ…

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ‘PSI’ ಆತ್ಮಹತ್ಯೆ , ಕಾರಣ ನಿಗೂಢ.!

ಕ ಲಬುರಗಿ: ನಗರದ ಗಂಗಾನಗರ ಪ್ರದೇಶದಲ್ಲಿ ವಾಸವಾಗಿದ್ದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ (ಸಿಬಿಐ) ಬಸವರಾಜ್ ಅವರು ತಮ್ಮ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಬಸವರಾಜ್ ಅವರು ಕಲಬುರಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಡಿಸಿಆರ್‌ಬಿ (DCRB) ವಿಭಾಗದಲ್ಲಿ ಪಿಎಸ್‌ಐ…

Join WhatsApp Group
error: Content is protected !!