Category: ಕ್ರೈಂ

ಬೆಳ್ತಂಗಡಿ:ಹೆಲ್ಪ್ ಲೈನ್ ಹೆಸರಲ್ಲಿ ಗಾಯಕನಿಗೆ ಲಕ್ಷ ಲಕ್ಷ ವಂಚನೆ: ಮಹಿಳೆಯ ವಿರುದ್ಧ ಪ್ರಕರಣ ದಾಖಲು

ಹೆಲ್ಪ್ ಲೈನ್ ಹೆಸರಲ್ಲಿ ಗಾಯಕನಿಗೆ ಮಹಿಳೆಯೊಬ್ಬರು ಲಕ್ಷ ಲಕ್ಷ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.ವೃತ್ತಿಯಲ್ಲಿ ಗಾಯಕನಾಗಿರುವ ಕೆ.ರಾಜೇಶ್ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. ಅರವಿಂದ್ ವಿವೇಕ್ ಎಂಬ ಫೇಸ್ ಬುಕ್ ಪೇಜ್ ಮೂಲಕ ಹೆಲ್ಪ್ ಲೈನ್ ಹೆಸರಲ್ಲಿ ಬೆಂಗಳೂರಿನ ಸಂಧ್ಯಾ ಪವಿತ್ರಾ…

ವಿಟ್ಲ : ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕರ ಮನೆಯಲ್ಲಿ ಕಳ್ಳತನ…!!!

ವಿಟ್ಲ: ಮನೆಯೊಂದಕ್ಕೆ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಜೂ.19ರ ತಡರಾತ್ರಿ ವಿಟ್ಲದ ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್‌ರವರ ಮನೆಯಲ್ಲಿ ನಡೆದಿದೆ. ಜೂ.19ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ತಡರಾತ್ರಿ…

ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ!

ಕಾಂಟ್ರವರ್ಸಿ ಹೇಳಿಕೆಗಳ ಮೂಲಕ ಕರಾವಳಿ ಹಾಗೂ ಸುತ್ತಮುತ್ತ ಪ್ರದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರೋ ಹಿಂದೂ ಜಾಗರಣ ವೇದಿಕೆಯ ಮುಖಂಡ ಶ್ರೀಕಾಂತ್ ಶೆಟ್ಟಿ ಮತ್ತೆ ಸುದ್ದಿಯಲ್ಲಿದ್ದಾರೆ. ಶ್ರೀಕಾಂತ್ ಶೆಟ್ಟಿ ಅವಯರಿಗೆ ಮೂರು ತಿಂಗಳು ಬಾಗಲಕೋಟೆ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಭಾಷಣದ…

ಮೇಡೇ..ಮೇಡೇ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ

ಏರ್ ಇಂಡಿಯಾ ವಿಮಾನ ದುರಂತದ ಬಳಿಕ ಭಾರತೀಯ ನಾಗರೀಕ ವಿಮಾನಯಾನ ಸೇವೆ ತೀವ್ರ ಸಂಕಷ್ಟ ಎದುರಿಸುತ್ತಿದೆ. ತಾಂತ್ರಿಕ ಸಮಸ್ಯೆ, ಹವಾಮಾನ ವೈಪರಿತ್ಯ ಸೇರಿದಂತೆ ಹಲವು ಕಾರಣಗಳಿಂದ ವಿಮಾನ ಸೇವೆಗಳು ರದ್ದಾಗುತ್ತಿದೆ. ಇದೀಗ ಗೌವ್ಹಾಟಿ-ಚೆನ್ನೈ ಇಂಡಿಗೋ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ…

ಸುಬ್ರಹ್ಮಣ್ಯ: ರೈಲ್ವೆ ಹಳಿ ಮೇಲೆ ಬಂಡೆ ಬಿದ್ದು ಸಂಚಾರದಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ: ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದ ನಡುವೆ ಬರುವ ಎಡಕುಮಾರಿ-ಶಿರಿಬಾಗಿಲು ನಡುವೆ ಗುಡ್ಡ ಕುಸಿದು ಮೆಟೀರಿಯಲ್ ರೈಲ್ವೆ ಹಳಿ ಮೇಲೆ ಬಂಡೆಗಳು ಬಿದ್ದ ಪರಿಣಾಮ ರೈಲು ಸಂಚಾರದ ಸಮಯದಲ್ಲಿ ವ್ಯತ್ಯಯವಾಗಿದೆ. ರೈಲು ಸಂಖ್ಯೆ 16511 ಕೆಎಸ್ಆರ್ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್ ಕಡಗರವಳ್ಳಿಗೆ…

ಆನ್‌ಲೈನ್ ಮೂಲಕ ನಕಲಿ ನೀಟ್ ಅಂಕಪಟ್ಟಿ: ಯೂಟ್ಯೂಬರ್ ವಿರುದ್ಧ ದೂರು ದಾಖಲು..

ಉಡುಪಿ ವಿದ್ಯಾರ್ಥಿಯಿಂದ ಸಾವಿರಾರು ರೂ. ಹಣ ಪಡೆದು ಆನ್ ಲೈನ್ ಮೂಲಕ ನಕಲಿ ನೀಟ್ ಅಂಕಪಟ್ಟಿ ನೀಡಿ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ಡಾ.ರೋಶನ್ ಕುಮಾರ್ ಶೆಟ್ಟಿ ಅವರ ಮಗ ನೀಟ್ ಪರೀಕ್ಷೆಗೆ…

ಮೈಸೂರು: ಸಾಲ ಕಟ್ಟಿಲ್ಲ ಎಂದು ಬಾಲಕಿಯನ್ನು ಕರೆದೊಯ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿ

ಮೈಕ್ರೋ ಫೈನಾನ್ಸ್‌ನಿಂದ ತಂದೆ-ತಾಯಿ ಪಡೆದಿದ್ದ ಸಾಲ ಕಟ್ಟಿಲ್ಲ ಎಂದು 7 ವರ್ಷದ ಬಾಲಕಿಯನ್ನು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಕರೆದುಕೊಂಡು ಹೋಗಿದ್ದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನಲ್ಲಿ ನಡೆದಿದೆ. ಕೇವಲ 1280 ರೂಪಾಯಿ ಲೋನ್ ಕಟ್ಟಿಲ್ಲ ಎಂದು 7 ವರ್ಷದ ಬಾಲಕಿಯನ್ನು…

ಬಂಟ್ವಾಳ: ಕೊಲೆ ಯತ್ನ ಪ್ರಕರಣದ ದೂರುದಾರನಿಗೆ ಬೆದರಿಕೆ: ತಲವಾರು ದಾಳಿ ಎನ್ನುವುದು ಸುಳ್ಳು ಸುದ್ದಿ : ಪೊಲೀಸರ ಸ್ಪಷ್ಟನೆ…!!!

ಬಂಟ್ವಾಳ: ಕಳೆದ ವಾರ ಸಜಿಪನಡು ಎಂಬಲ್ಲಿ ನಡೆದಿದ್ದ ಕೊಲೆ ಯತ್ನ ಪ್ರಕರಣದ ದೂರುದಾರ ಮೊಹಮ್ಮದ್ ಮುಕ್ಬುಲ್ ಅವರಿಗೆ ಮತ್ತೆ ಅಪರಿಚಿತರು ಬೆದರಿಕೆ ಒಡ್ಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಂತೆ ಇದು ತಲವಾರು ದಾಳಿ’ಯಲ್ಲ ಎಂದು ಪೊಲೀಸ್‌…

ಲಿವಿಂಗ್‌ ಟು ಗೆದರ್‌ ಸಹವಾಸ : ಮಗುವಿಗೆ ಜನ ನೀಡಿ ಪ್ರಾಣ ಬಿಟ್ಟ ಯುವತಿ

ಬೆಂಗಳೂರು,ಜೂ.20- ಲಿವಿಂಗ್‌ ಟು ಗೆದರ್‌ನಲ್ಲಿದ್ದ ಯುವತಿ ಗರ್ಭಿಣಿಯಾದ ನಂತರ ಯುವಕ ಕೈಕೊಟ್ಟಿದ್ದು, ಮಗುವಿಗೆ ಜನ್ಮ ನೀಡಿದ ಕೆಲವೇ ನಿಮಿಷಗಳಲ್ಲಿ ಆಕೆ ಮೃತಪಟ್ಟಿರುವ ಘಟನೆ ವೈಯಾಲಿಕಾವಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪಶ್ಚಿಮ ಬಂಗಾಳ ಮೂಲದ ಸಂಜನಾ (25) ಮೃತಪಟ್ಟ ಯುವತಿ. ಪಶ್ಚಿಮ ಬಂಗಾಳದಿಂದ…

BREAKING : ದೆಹಲಿಯಿಂದ ಪುಣೆಗೆ ಹೊರಟಿದ್ದ ‘ಏರ್ ಇಂಡಿಯಾ’ ವಿಮಾನಕ್ಕೆ ಹಕ್ಕಿ ಡಿಕ್ಕಿ : ಪ್ರಯಾಣ ರದ್ದು.!

ಶುಕ್ರವಾರ ನವದೆಹಲಿಯಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ಪರಿಣಾಮ ವಿಮಾನಯಾನ ಸಂಸ್ಥೆಯು ತನ್ನ ಪ್ರಯಾಣವನ್ನು ರದ್ದುಗೊಳಿಸಿದೆ .ಈ ಹಿನ್ನೆಲೆ ಪುಣೆಯಿಂದ ದೆಹಲಿಗೆ ನಿಗದಿಯಾಗಿದ್ದ ಪ್ರಯಾಣವನ್ನು ರದ್ದು ಮಾಡಲಾಗಿದೆ. ಸುಮಾರು 100 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ…

Join WhatsApp Group
error: Content is protected !!