ಬಂಟ್ವಾಳ : ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ..!!!
ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದ ಸ್ಥಳ ಮಹಜರು ನಡೆಸಿದ ಪೊಲೀಸರು…!!!
ಬೆಳ್ತಂಗಡಿ : ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧ ಕೊಲೆ ಮಾಡಿದ ಪ್ರಮುಖ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿಯ ನಾಲ್ಕು ಸ್ಥಳಗಳಿಗೆ ಇಂದು ಸಂಜೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. *ಪ್ರಕರಣ:* ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
