ಮಂಗಳೂರು :ಗುಂಪು ಹತ್ಯೆ ಪ್ರಕರಣ: ಇನ್‌ಸ್ಪೆಕ್ಟರ್ ಶಿವಕುಮಾರ್ ಸಹಿತ ಮೂವರು ಪೊಲೀಸರು ಅಮಾನತು
ಮಂಗಳೂರು: ನಗರ ಹೊರವಲಯದ ಕುಡುಪು ಎಂಬಲ್ಲಿ ರವಿವಾರ ಎ.27ರಂದು ನಡೆದ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಶಿವಕುಮಾರ್ ಕೆ ಆರ್ ಸಹಿತ ಮೂವರನ್ನು ಅಮಾನತುಗೊಳಿಸಲಾಗಿದೆ. ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಸ್ಥಳಕ್ಕೆ ಬಂದಿದ್ದ ಕೇರಳ ಮೂಲದ ಅಶ್ರಫ್…
