BIG NEWS : ಮುನಿರತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಗನ್ ಮ್ಯಾನ್ ಶ್ರೀನಿವಾಸ್ ನಾಪತ್ತೆ, ತನಿಖೆ ಚುರುಕುಗೊಳಿಸಿದ ‘SIT’
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಮುನಿರತ್ನ ಸದ್ಯ ಎಸ್‌ಐಟಿ ವಶದಲ್ಲಿ ಇದ್ದು ವಿಚಾರಣೆಯನ್ನು ಎದುರಿಸುತ್ತಿದ್ದಾರೆ ಇದರ ಮಧ್ಯ ಈ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಮುನಿರತ್ನ ಅವರ ಗನ್ ಮ್ಯಾನ್ ಶ್ರೀನಿವಾಸ್…
