ಪುತ್ತೂರು : ವಿ.ಹಿಂ.ಪ. ನೂತನ ಜಿಲ್ಲಾ ಕಾರ್ಯಾಲಯ ಭೂಮಿ ಪೂಜೆಗೆ ಆಗಮಿಸಿದ ಅರುಣ್ ಪುತ್ತಿಲ : ವಿ.ಹಿಂ.ಪ. ಬಜರಂಗದಳ ಕಾರ್ಯಕರ್ತರಿಂದ ವಿರೋಧ!
ಪುತ್ತೂರು : ವಿಶ್ವಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದ ಬಗ್ಗೆ ವರದಿಯಾಗಿದೆ. ಪುತ್ತೂರಿನ ಎಸ್ ಡಿಸಿಸಿ ಬ್ಯಾಂಕ್ ಮುಂಭಾಗದ ಈ ಹಿಂದಿನ ವಿಶ್ವ ಹಿಂದೂ ಪರಿಷದ್ ಕಾರ್ಯಾಲಯವಿದ್ದ ಸ್ಥಳದಲ್ಲಿ…
