ಮಂಗಳೂರು | ರಿವಾಲ್ವರ್ ಪರಿಶೀಲನೆ ವೇಳೆ ಆಕಸ್ಮಿಕವಾಗಿ ಸಿಡಿದ ಗುಂಡು: ಓರ್ವನಿಗೆ ಗಾಯ
ಪರಿಶೀಲನೆಯ ವೇಳೆ ರಿವಾಲ್ವರ್ ವೊಂದರಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ನಗರ ಹೊರವಲಯದ ವಾಮಂಜೂರಿನಲ್ಲಿ ನಡೆದಿರುವುದು ವರದಿಯಾಗಿದೆ. ಗಾಯಗೊಂಡವರನ್ನು ಸಫ್ವಾನ್ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಈ ಘಟನೆ ನಡೆದಿದೆ ಅಂಗಡಿಯೊಂದಕ್ಕೆ ಬಂದಿದ್ದ ಗ್ರಾಹಕರು ಇಟ್ಟಿದ್ದ ರಿವಾಲ್ವರ್ ನ್ನು…
