ಡೆತ್ ನೋಟ್ ಬರೆದಿಟ್ಟು ಕ್ಯಾಟರಿಂಗ್ ಉದ್ಯಮಿ ನೇಣಿಗೆ ಶರಣು
ಡೆತ್ ನೋಟ್ ಬರೆದಿಟ್ಟು ಕ್ಯಾಟರಿಂಗ್ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಕೊರಂಗ್ರಪಾಡಿಯಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ಕೊರಂಗ್ರಪಾಡಿ ನಿವಾಸಿ ವಸಂತ ಕೋಟ್ಯಾನ್(59) ಎಂದು ಗುರುತಿಸಲಾಗಿದೆ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವಸಂತ್ ಅವರು, ಕ್ಯಾಟರಿಂಗ್ ವ್ಯವಹಾರ ನಡೆಸುತ್ತಿದ್ದರು. ಮಾನಸಿಕವಾಗಿ…
