ಉಪ್ಪಿನಂಗಡಿ :ಕಾಡುಕೋಣ ಹತ್ಯೆ; ಶಂಕಿತ ಆರೋಪಿಗಳು ಪರಾರಿ
ಉಪ್ಪಿನಂಗಡಿ: ವಲಯ ಅರಣ್ಯ ವ್ಯಾಪ್ತಿಯ ಮೀಸಲು ಅರಣ್ಯ ಪ್ರದೇಶದಲ್ಲಿ ನಿರಂತರವಾಗಿ ಕಾಡು ಪ್ರಾಣಿಗಳ ಬೇಟೆ ನಡೆಯುತ್ತಿರುವ ಆರೋಪದ ಬೆನ್ನಲ್ಲೇ, ಹಾಡಹಗಲೇ ನಾಲ್ವರು ಬೇಟೆಗಾರರ ತಂಡ ಭಾರೀ ಗಾತ್ರದ ಕಾಡುಕೋಣವನ್ನು ಕೊಂದು ಒಣ ಮಾಂಸವನ್ನಾಗಿ ಪರಿವರ್ತಿಸಿದ ಘಟನೆಯನ್ನು ಉಪ್ಪಿನಂಗಡಿ ಅರಣ್ಯಾಧಿಕಾರಿಗಳ ತಂಡ ಪತ್ತೆ…
