Category: ಕ್ರೈಂ

ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ದೋಚಿದ್ದ ಅಂತರಾಜ್ಯ ಕಳ್ಳನ ಬಂಧನ

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳ ಬಳಿ ಏಳು ವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರಾಜ್ಯ ಕಳ್ಳನೊಬ್ಬನನ್ನು ಅರಸೀಕೆರೆ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಉತ್ತರಾಖಂಡದ ನೈನಿತಾಲ್ ಮೂಲದ ಜಿತೇಂದ್ರ ಕುಮಾರ್…

ಪುತ್ತೂರು : ದೈಹಿಕ ಸಂಪರ್ಕ ನಡೆಸಿ ವಂಚಿಸಿದ ಪ್ರಕರಣ –ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ..!!!

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಪ್ರಕರಣದಲ್ಲಿ ಗರ್ಭಿಣಿ ವಿದ್ಯಾರ್ಥಿನಿ ಜೂನ್ 27 ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣಕ್ಕೆ ಸಂಬಂಧಿಸಿದಂತೆ…

ವಿಜಯಪುರದಲ್ಲಿ 53 ಕೋಟಿ ರೂ ದರೋಡೆ ಪ್ರಕರಣ: ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ

ಕೆನರಾ ಬ್ಯಾಂಕಿನ ಮನಗೂಳಿ ಶಾಖೆಯಲ್ಲಿ 53.26 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬ್ಯಾಂಕ್ ಮ್ಯಾನೇಜರ್ ವಿಜಯಕುಮಾರ್ ಮಿರಿಯಾಲ(41) ಮತ್ತು…

ಜಗನ್ನಾಥ ರಥಯಾತ್ರೆಯ ವೇಳೆ ನಿಯಂತ್ರಣ ತಪ್ಪಿದ ಆನೆ; ಇಬ್ಬರಿಗೆ ಗಾಯ| Viral vedeo

ಪುರಿಯಲ್ಲಿ ಇಂದಿನಿಂದ (27) ವೈಭವದ ಜಗನ್ನಾಥ ರಥಯಾತ್ರೆ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ. ಇನ್ನೂ ರಥಯಾತ್ರೆ ಮೆರವಣಿಗೆಯಲ್ಲಿ ಆನೆಯೊಂದು ನಿಯಂತ್ರಣ ತಪ್ಪಿ ಬೀದಿಗಳಲ್ಲಿ ಓಡಾಡಿದೆ. 148ನೇ ಜಗನ್ನಾಥ ರಥಯಾತ್ರೆಯ ಸಂದರ್ಭದಲ್ಲಿ, ಖಾಡಿಯಾ ಪ್ರದೇಶದಲ್ಲಿ ಆನೆಯೊಂದು ನಿಯಂತ್ರಣ ಕಳೆದುಕೊಂಡು ಭಯಭೀತವಾಗಿ, ತನ್ನ…

ಧರ್ಮಸ್ಥಳ ಗ್ರಾಮದಲ್ಲಿ ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ..

ಎಸ್ ಪಿ ಭೇಟಿಗಾಗಿ ಮಂಗಳೂರಿಗೆ ಬಂದ ವಕೀಲರ ತಂಡ..

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣ ಮತ್ತೆ ಸದ್ದು ಮಾಡ್ತಿದೆ.ಕೊಲೆ ಮಾಡಿ ಹೆಣ ಹೂತಿದ್ದ ಸ್ಥಳಗಳನ್ನು ಗುರುತಿಸುವುದಾಗಿ ಇತ್ತೀಚೆಗೆ ವ್ಯಕ್ತಿಯೊಬ್ಬ ಪೊಲೀಸರ ಮುಂದೆ ಹೇಳಿದ್ದ ಎಂಬ ವಿಚಾರಗಳ ಮಧ್ಯೆ ಇದೀಗ ಬೆಂಗಳೂರಿನ ವಕೀಲರ ತಂಡ ಮಂಗಳೂರು ಎಸ್ ಪಿ ಕಚೇರಿಗೆ…

2 ಸಾವಿರ ರೂ. ಪಡೆದು ಅಶ್ಲೀಲ ವಿಡಿಯೋ ಲೈವ್ ಸ್ಟ್ರೀಮಿಂಗ್ ಮಾಡ್ತಿದ್ದ ದಂಪತಿ ಅರೆಸ್ಟ್

ಹಣಕ್ಕಾಗಿ ಅಶ್ಲೀಲ ವೀಡಿಯೊಗಳನ್ನು ಲೈವ್ ಸ್ಟ್ರೀಮಿಂಗ್ ಮಾಡಿದ್ದಕ್ಕಾಗಿ ಹೈದರಾಬಾದ್‌ನ ದಂಪತಿಯನ್ನು ಬಂಧಿಸಲಾಗಿದೆ ಎಂದು ಪೂರ್ವ ವಲಯ ಕಾರ್ಯಪಡೆ ಪೊಲೀಸರು ತಿಳಿಸಿದ್ದಾರೆ. ದಂಪತಿಗಳು ‘ಸ್ವೀಟಿ ತೆಲುಗು ದಂಪತಿಗಳು 2027’ ಎಂಬ ಗುಪ್ತನಾಮದಲ್ಲಿ ಖಾತೆಯನ್ನು ರಚಿಸಿದ್ದರು. ಅದಕ್ಕೆ ಹಣ ನೀಡಿದವರಿಗೆ ಮಾತ್ರ ಲೈವ್ ಸ್ಟ್ರೀಮಿಂಗ್…

ಅಕ್ಷಯ್ ಕಲ್ಲೇಗ ಕೊಲೆ ಆರೋಪಿ ಕೇಶವ ಪಡೀಲ್ ಗೆ ಮಂಗಳೂರು ಜೈಲಿನಲ್ಲಿ ಹಲ್ಲೆ

ಪುತ್ತೂರು :ಟೀಮ್ ಕಲ್ಲೇಗ ಟೈಗರ್ಸ್‌ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣದ ಆರೋಪಿ ಕೇಶವ ಪಡೀಲ್ ಗೆ ಮಂಗಳೂರು ಜೈಲಿನಲ್ಲಿ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ ಮಂಗಳೂರಿನ ಕೊಡಿಯಾಲ್ ಬೈಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ.…

ಮಂಗಳೂರು-ಬೆಂಗಳೂರು ಪೆಟ್ರೋಲ್‌ ಪೈಪ್‌ಲೈನ್‌ಗೆ ಕನ್ನ, ಸಾವಿರಾರು ಲೀಟರ್‌ ತೈಲ ಕಳ್ಳತನ, ಸಿಕ್ಕಿಬಿದ್ದಿದ್ದು ಹೇಗೆ?

ಪೈಪ್‌ ಲೈನ್‌ ಕೊರೆದು ಪೆಟ್ರೋಲ್‌ ಕಳ್ಳತನಕ್ಕೆ ಯತ್ನಿಸಿರುವ ಘಟನೆ ತಾಲೂಕಿನ ಗೋಣಿಬೀಡು ಪೊಲೀಸ್‌ ಠಾಣೆ ವ್ಯಾಪ್ತಿಯ ಹಿರೇಶಿಗರ ಗ್ರಾಮದಲ್ಲಿ ಬುಧವಾರ ಬೆಳಕಿಗೆ ಬಂದಿದೆ.ಹಾಸನ ಮಾರ್ಗವಾಗಿ ಮಂಗಳೂರಿನಿಂದ ಬೆಂಗಳೂರಿಗೆ ಪೆಟ್ರೋಲ್‌ ಸಾಗಿಸುವ ಪೈಪ್‌ಲೈನ್‌ ಇದೆ. ಇದರಲ್ಲಿ ಸುಮಾರು 2 ಸಾವಿರ ಲೀಟರ್‌ ಪೆಟ್ರೋಲ್‌…

SHOCKING NEWS: ಬ್ಯಾಂಕ್ ನಲ್ಲಿಯೇ ಆತ್ಮಹ*ತ್ಯೆಗೆ ಶರಣಾದ ನಿವೃತ್ತ ಉದ್ಯೋಗಿ

ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲಿಯೇ ನಿವೃತ್ತ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಕೊಡಿಯಾಲಬೈಲಿನಲ್ಲಿ ನಡೆದಿದೆ. ಅಳಕೆ ನಿವಾಸಿ ಗಿರಿಧರ ಯಾದವ್ (61) ಆತ್ಮಹತ್ಯೆ ಮಾಡಿಕೊಂಡವರು. ಕೊಡಿಯಾಲಬೈಲ್ ನ ಬ್ಯಾಂಕ್ ನಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಗಿರಿಧರ್ ಯಾದವ್,…

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಸಹಪಾಠಿ ಮೇಲೆ ಅ*ತ್ಯಾಚಾರ…!!! : ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಹಿನ್ನಲೆ ಯುವತಿ ನೀಡಿದ ದೂರಿನನ್ವಯ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಪ್ಪಳಿಗೆ ನಿವಾಸಿ ಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ನೇಹಿತರಾಗಿದ್ದ ಇಬ್ಬರಿಗೂ ಹೈ ಸ್ಕೂಲ್ ನಿಂದಲೇ ಪರಿಚಯವಿದ್ದು ಬಳಿಕ…

Join WhatsApp Group
error: Content is protected !!