ನೇಣುಬಿಗಿದುಕೊಂಡು ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ಶಿಲ್ಪಾ ಆತ್ಮಹತ್ಯೆ!
ಬಿಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಬೆಳಗಾವಿಯ ಮಹಾಂತೇಶ್ ನಗರದ ಸಮಾಜ ಕಲ್ಯಾಣ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ನಡೆದಿದೆ. ಶಿಲ್ಪಾ ಯರಮಸನಾಳ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಹಾವೇರಿ ಜಿಲ್ಲೆಯ ಶಿಗ್ಗಾಂವ ಮೂಲದ ವಿದ್ಯಾರ್ಥಿನಿ ಬೆಳಗಾವಿಯ ಸಂಗೊಳ್ಳಿ…
