ಉರಗ ತಜ್ಞನ ದುರಂತ ಅಂತ್ಯ: ಕಾಳಿಂಗ ಸರ್ಪ ಕಚ್ಚಿ ಮೃತ್ಯು
ಕೊ ಯಂಬತ್ತೂರಿನಲ್ಲಿ ಸೋಮವಾರ ನಡೆದ ಹಾವು ರಕ್ಷಣಾ ಕಾರ್ಯಾಚರಣೆಯ ವೇಳೆ ಕಾಳಿಂಗ ಸರ್ಪ ಕಚ್ಚಿದ ಪರಿಣಾಮ, 39 ವರ್ಷದ ಉರಗ ತಜ್ಞ ಕೆ. ಸಂತೋಷ್ ಕುಮಾರ್ ಅವರು ಕೊಯಂಬತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಮೂರು ದಿನಗಳ ಬಳಿಕ…
ಕೊ ಯಂಬತ್ತೂರಿನಲ್ಲಿ ಸೋಮವಾರ ನಡೆದ ಹಾವು ರಕ್ಷಣಾ ಕಾರ್ಯಾಚರಣೆಯ ವೇಳೆ ಕಾಳಿಂಗ ಸರ್ಪ ಕಚ್ಚಿದ ಪರಿಣಾಮ, 39 ವರ್ಷದ ಉರಗ ತಜ್ಞ ಕೆ. ಸಂತೋಷ್ ಕುಮಾರ್ ಅವರು ಕೊಯಂಬತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಮೂರು ದಿನಗಳ ಬಳಿಕ…
ಜೈ ಲಿನ ಬಂಧನದಿಂದ ತಪ್ಪಿಸಿಕೊಳ್ಳುವುದು ಸಿನಿಮಾದ ದೃಶ್ಯಗಳಂತೆ ಭಾಸವಾಗುತ್ತದೆ. ಆದರೆ, ಕೈದಿಯೊಬ್ಬ ಜೈಲಿನ ಸರಳುಗಳ ಮೂಲಕ ನುಸುಳಿ ತಪ್ಪಿಸಿಕೊಂಡು ಅಚ್ಚರಿ ಮೂಡಿಸಿದ್ದಾನೆ. ಅವನ ಈ ಸಾಹಸದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸ್ ಅಧಿಕಾರಿಗಳ ಮುಂದೆಯೇ ಕೈದಿಯೊಬ್ಬ ತನ್ನ ತಪ್ಪಿಸಿಕೊಳ್ಳುವಿಕೆಯನ್ನು…
ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ನಗದು ರಾಶಿ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆಂತರಿಕ ತನಿಖೆ ಆರಂಭಿಸಿದೆ. ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರಿಂದಲೂ ಸುಪ್ರೀಂ ಕೋರ್ಟ್ ವರದಿ ಕೇಳಿದೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ…
ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ. ಮೃತ ಯುವಕ ಬೆಳಾಲು ಗ್ರಾಮದ ನಿವಾಸಿ ಪ್ರವೀಣ್ (25) ಎಂದು ಗುರುತಿಸಲಾಗಿದೆ.…
ಪುತ್ತೂರು: ಬೊಳುವಾರು ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು(50.ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ ಬಚ್ಚಲು ಮನೆಯಲ್ಲಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ.
ತ ಮಿಳುನಾಡಿನ ಸೇಲಂ-ನಾಸಿಯಾನೂರು ಹೆದ್ದಾರಿಯಲ್ಲಿ ಹಾಡಹಗಲೇ ಭೀಕರ ಹತ್ಯೆ ನಡೆದಿದೆ. ತನ್ನ ಪತ್ನಿಯೊಂದಿಗೆ ಪ್ರಯಾಣಿಸುತ್ತಿದ್ದ ರೌಡಿ ಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಭೀಕರ ದಾಳಿಯು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದಾರಿಹೋಕರು ಭಯಭೀತರಾಗಿ ನೋಡುತ್ತಿದ್ದರು. ತಿರುಪ್ಪೂರಿನ ಪೆರಿಯಪಾಳ್ಯಂ ನಿವಾಸಿಯಾದ 35 ವರ್ಷದ…
ತನ್ನ ಪತಿಯನ್ನು ಕೊಂದು ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಸಿಮೆಂಟ್ ತುಂಬಿದ ಪ್ಲಾಸ್ಟಿಕ್ ಡ್ರಮ್ನೊಳಗೆ ಮುಚ್ಚಿಟ್ಟು ಕ್ರೌರ್ಯ ಮೆರೆದ ಆರೋಪಿ ಮೀರತ್ ನ ಮಹಿಳೆಯ ತಂದೆ ತನ್ನ ಮಗಳು ಮಾದಕ ವ್ಯಸನಿಯಾಗಿದ್ದಳು.ಡ್ರಗ್ಸ್ ತೆಗೆದುಕೊಳ್ಳದಂತೆ ಆಕೆಯನ್ನು ತಡೆದ ಕಾರಣ ತನ್ನ ಪತಿಯನ್ನು ಕೊಲೆ…
ವಾಟ್ಸಪ್ ಗ್ರೂಪ್ ನಲ್ಲಿ ಹಂಚಿಕೊಳ್ಳಲಾಗಿದ್ದ ವಿಡಿಯೋ ಒಂದಕ್ಕೆ ನಗುವಿನ ಎಮೋಜಿ ಹಾಕಿದ ವಿಚಾರಕ್ಕೆ ರಾಯಚೂರಿನಲ್ಲಿ ದೊಡ್ಡ ರಾದ್ಧಾಂತವೇ ನಡೆದುಹೋಗಿದೆ ರಾಯಚೂರಿನ ನಿವಾಸಿ ಮಹೇಶ್ ರೆಡ್ಡಿ ಎಂಬಾತನ ಮೇಲೆ ಹಲ್ಲೆ ನಡೆದಿದ್ದು ಸ್ಥಳೀಯ ನಗರಸಭೆಯ ಸದಸ್ಯ ಪತಿ ಮಗ ಹಾಗೂ ಅವರ ಬೆಂಬಲಿಗರು…
ಪೂರ್ವದ ಆಕ್ಸ್ಫರ್ಡ್’ ಎಂದು ಕರೆಯಲ್ಪಡುವ ಪುಣೆ ತನ್ನ ಉನ್ನತ ಮಟ್ಟದ ಶಿಕ್ಷಣದಿಂದಾಗಿಯೇ ದೇಶಾದ್ಯಂತ ವಿದ್ಯಾರ್ಥಿಗಳನ್ನು ಆಕರ್ಷಿಸುತ್ತದೆ. ಆದರೂ ಅಲ್ಲಿನ ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯದಲ್ಲಿ (SPPU) ಒಂದು ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ವಿಶ್ವವಿದ್ಯಾಲಯದ ಬಾಲಕಿಯರ ಹಾಸ್ಟೆಲ್ನಲ್ಲಿ ಸಿಗರೇಟ್ ಪ್ಯಾಕ್, ಮದ್ಯದ…
ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂರು ದಿನಗಳ ಹಿಂದೆ ನಡೆದಿದೆ ಎನ್ನಲಾದ ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಹಲ್ಲೆ…