ಸ್ಪರ್ಧಾತ್ಮಕ ಪರೀಕ್ಷೆ ಪಾಸ್ ಮಾಡಿಸುವುದಾಗಿ ಹೇಳಿ ಅಭ್ಯರ್ಥಿಗಳಿಂದ ಹಣ ವಸೂಲಿ: ಟಿಕೆಟ್ ಇನ್ಸ್ ಪೆಕ್ಟರ್ ಅರೆಸ್ಟ್
ವಿವಿಧ ಇಲಾಖೆಯಲ್ಲಿ ಖಾಲಿಯಿರುವ ಸರ್ಕಾರಿ ಹುದ್ದೆಗಳಿಗೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳನ್ನು ಉತ್ತೀರ್ಣಗೊಳಿಸುವುದಾಗಿ ನಂಬಿಸಿ, ಹಣ ಪಡೆದು ವಂಚಿಸುತ್ತಿದ್ದ ರೈಲ್ವೆ ಇಲಾಖೆಯ ಪ್ರಧಾನ ಟಿಕೆಟ್ ಇನ್‌ಸ್ಪೆಕ್ಟರ್ ಗೋವಿಂದರಾಜ್ (49) ಅವರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ ಗೋವಿಂದರಾಜು ಅವರು ಮೆಜೆಸ್ಟಿಕ್…
