ಪುತ್ತೂರು: ವಂಚನೆ ಪ್ರಕರಣದ ಸಂತ್ರಸ್ತೆಗೆ ಪೊಲೀಸ್ ರಕ್ಷಣೆ
ಪುತ್ತೂರು : ಬಪ್ಪಳಿಗೆ ನಿವಾಸಿ ಕೃಷ್ಣ ರಾವ್‌ರವರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿರುವ ಸಂತ್ರಸ್ತೆಯ ಮನವಿಗೆ ಪೊಲೀಸರು ಸ್ಪಂದಿಸಿದ್ದಾರೆ. ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರ ನಿರ್ದೇಶನದಂತೆ, ಸಂತ್ರಸ್ತೆಯ ಮನೆಗೆ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ಪ್ರತಿ ದಿನ ಪೊಲೀಸರು ಭೇಟಿ…
