ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ – ಮಗಳಿಗೆ ಸಿಸಿಬಿಯಿಂದ ಕ್ಲೀನ್ ಚಿಟ್
ಬೆಂಗಳೂರು: ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು 1,150 ಪುಟಗಳ ಚಾರ್ಜ್‌ಶೀಟ್‌ನ್ನು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ತನಿಖೆಯಲ್ಲಿ ಓಂ ಪ್ರಕಾಶ್ ಪುತ್ರಿ ಕೃತಿಕಾ ಪಾತ್ರ ಕಂಡುಬಾರದ ಹಿನ್ನೆಲೆಯಲ್ಲಿ, ಅವರಿಗೆ ಕ್ಲೀನ್…
