ಗಗನಸಖಿಗೆ ಲೈಂಗಿಕ ಕಿರುಕುಳ:ವಿಮಾನ ನಿಲ್ದಾಣದಲ್ಲಿ ಕೇರಳ ಮೂಲದ ಪ್ರಯಾಣಿಕನ ಬಂಧನ
ಬೆಂಗಳೂರು: ವಿಮಾನದಲ್ಲಿ 24 ವರ್ಷದ ಏರ್ಹೋಸ್ಟೆಸ್ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ಮೂಲದ 63 ವರ್ಷದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ಮೂಲದ 63 ವರ್ಷದ…
