ಯುವಕನನ್ನು ಅಪಹರಿಸಿ 18.46 ಲಕ್ಷ ರೂ. ಅಪಹರಣ:ಪುತ್ತೂರು ಮೂಲದ ಇಬ್ಬರ ಬಂಧನ
ಕುಂಬಳೆ: ಸಮೀಪದ ಮುಳಿಯಡ್ಕ ರಹ್ಮಾನಿಯ ಮಂಜಿಲ್ನ ಅಬ್ದುಲ್ ರಶೀದ್ (32) ಅವರನ್ನು ಮೇ 6ರಂದು ಹಾಡಹಗಲೇ ಕುಂಬಳೆ ಪೇಟೆಯಿಂದ ಕಾರಿನಲ್ಲಿ ಅಪಹರಿಸಿ 18,46,127 ರೂ. ಲಪಟಾಯಿಸಿದ ಪ್ರಕರಣದಲ್ಲಿ ಇನ್ನಿಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಉಪ್ಪಿನಂಗಡಿ ನಿವಾಸಿ ಅನ್ಸೀಫ್ (31) ಮತ್ತು…
