ಹಾಡಹಗಲೇ ಮಹಿಳೆ ಸರ ಕಸಿದು ಪರಾರಿ ; ಆಘಾತಕಾರಿ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ | Watch Video
ಬೆಂಗಳೂರಿನ ಉಲ್ಲಾಳದ ಉಪಕಾರ್ ಲೇಔಟ್‌ನಲ್ಲಿ ಮಾರ್ಚ್ 3ರಂದು ಹಗಲು ದರೋಡೆ ನಡೆದಿದೆ. ಇಬ್ಬರು ಮಹಿಳೆಯರು ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅವರಲ್ಲೊಬ್ಬರ ಸರ ಕಸಿದು ಪರಾರಿಯಾಗಿದ್ದಾರೆ. ಈ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸರ…
