ಟಿಟಿ ವಾಹನ-ಕಾರು ನಡುವೆ ಢಿಕ್ಕಿ : ಕೇರಳ ಮೂಲದ ಇಬ್ಬರು ಮೃತ್ಯು
ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕೇರಳ ಮೂಲದ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೈಸೂರು-ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ 766ರ ಬೆಂಡಗಳ್ಳಿ ಗೇಟ್ ಸಮೀಪದಲ್ಲಿ ನಡೆದಿದೆ. ರಸ್ತೆಅಪಘಾತದಲ್ಲಿ ಕೇರಳ ಮೂಲದ ಶಾಷಿದ್…