ಬೆಂಕಿ ಆಕಸ್ಮಿಕ; ಹೊತ್ತಿ ಉರಿದ ಲಾರಿ
ಹಾ ಸನ: ನಗರದ 80 ಅಡಿ ರಸ್ತೆಯಲ್ಲಿ ಪ್ಲಾಸ್ಟಿಕ್ ತುಂಬಿದ್ದ ಲಾರಿ ಆಕಸ್ಮಿಕ ಬೆಂಕಿಗೆ ಸಂಪೂರ್ಣ ಆಹುತಿಯಾಗಿರುವ ಘಟನೆ ರವಿವಾರ ರಾತ್ರಿ ನಡೆದಿದೆ. ಮೂಡಿಗೆರೆ ಮೂಲದ ಲಾರಿ ಪ್ಲಾಸ್ಟಿಕ್ ತುಂಬಿಕೊಂಡು ಹಾಸನದಿಂದ ಬೆಂಗಳೂರಿಗೆ ತೆರಳುತ್ತಿತ್ತು. ವಾಹನ ಚಾಲಕ ನಗರದವರೇ ಆಗಿದ್ದು, ರಾತ್ರಿ…
