Category: ಕ್ರೈಂ

ಭೀಕರ ಅಪಘಾತಕ್ಕೂ ಮುನ್ನ ಮದ್ಯ ಸೇವಿಸಿದ್ದ ವಿದ್ಯಾರ್ಥಿಗಳು – ವಿಡಿಯೋ ವೈರಲ್.!

ಡೆ ಹ್ರಾಡೂನ್‌ ನಲ್ಲಿ ಕಾರು ಅಪಘಾತವಾಗಿ ಆರು ವಿಧ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆಗೆ ಸಂಬಂಧಪಟ್ಟಂತೆ ಬಿಗ್ ಟ್ವಿಸ್ಟ್ ವೊಂದು ಸಿಕ್ಕಿದ್ದು, ಅಪಘಾತಕ್ಕೂ ಮುನ್ನ ವಿದ್ಯಾರ್ಥಿಗಳು ಎಣ್ಣೆ ಪಾರ್ಟಿ ಮಾಡಿರುವ ವಿಡಿಯೋವೊಂದು ವೈರಲ್ ಆಗಿದೆ. ನವೆಂಬರ್ 11 ರಂದು ಮಧ್ಯರಾತ್ರಿ 7 ಜನ ವಿಧ್ಯಾರ್ಥಿ…

೧೮ ವರ್ಷಗಳ ಹಿಂದೆ ನಾಪತ್ತೆಯಾಗಿ ಗೋವಾದಲ್ಲಿ ಭೀಕರವಾಗಿ ಕೊಲೆಯಾದ ೧೩ ವರ್ಷದ ಬಾಲಕಿಯ ಅಂತ್ಯಸಂಸ್ಕಾರಕ್ಕೆ ಕೋರ್ಟ್ ಅಸ್ತು!
ಆರೋಪಿಗಳ ಮರಣ ದಂಡನೆ ಶಿಕ್ಷೆ ಜೀವಾವಧಿಗೆ ಇಳಿಕೆಯಾಗಿದ್ದರೂ ನತದೃಷ್ಟ ಬಾಲಕಿಯ ಅಸ್ಥಿಪಂಜರ ಕೋರ್ಟ್ ಕಸ್ಟಡಿಯಲ್ಲೇ ಇತ್ತು..!
ಇದು ಕೊಡಗಿನ ಅಯ್ಯಂಗೇರಿಯ ಸಫಿಯಾ ಎಂಬ ನತದೃಷ್ಟೆಯ ಕೊಲೆ ಮತ್ತು ಆ ಬಳಿಕದ ಬೆಳವಣಿಗೆಗಳ ರೋಚಕ ಸ್ಟೋರಿ..!

ಕಾಸರಗೋಡು, ನ.12: ಅದು 18 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣ. 13 ವರ್ಷದ ಬಾಲಕಿ ನಾಪತ್ತೆಯಾಗಿದ್ದಾಳೆಂದು ತಿಳಿದಿದ್ದ ಪ್ರಕರಣ ಕೊಲೆಯೆಂದು ಸಾಬೀತಾಗಿತ್ತು. ಅಷ್ಟೇ ಅಲ್ಲ, ಆರೋಪಿ ಯಾರೆಂದು ಪತ್ತೆ ಮಾಡಿ ಗಲ್ಲು ಶಿಕ್ಷೆಯನ್ನೂ ವಿಧಿಸಲಾಗಿತ್ತು. ಆದರೆ, ಬಾಲಕಿಯ ಅಸ್ಥಿಪಂಜರವನ್ನು ಕಾಸರಗೋಡಿನ…

ಖಾಲಿ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ದಂಪತಿ ಶವ ಪತ್ತೆ

ಮೈ ಸೂರು: ನೇಣು ಬಿಗಿದಿರುವ ಸ್ಥಿತಿಯಲ್ಲಿ ದಂಪತಿಯ ಶವ ಪತ್ತೆಯಾಗಿವೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ದೊಡ್ಡಹೊನ್ನೂರಿನ ಖಾಲಿ ಮನೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸುರೇಶ ಮತ್ತು ಪಲ್ಲವಿ ಶವ ಪತ್ತೆಯಾಗಿದೆ.ಇವರು ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ನಿವಾಸಿಗಳಾಗಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ…

ಪುನೀತ್‌ ಕೆರೆಹಳ್ಳಿ ವಶಕ್ಕೆ

ಬೆಂಗಳೂರು: ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಹೇಳನಕಾರಿ ಪದ ಪ್ರಯೋಗ ಹಾಗೂ ಧರ್ಮ, ಜಾತಿ ನಿಂದನೆ ಮಾಡಿದ್ದ ಆರೋಪದಡಿ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್‌ ಕೆರೆಹಳ್ಳಿ ಅವರನ್ನು ಬುಧವಾರ ತಡರಾತ್ರಿ ಚಾಮರಾಜಪೇಟೆ ಪೊಲೀಸರು…

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಲಾರಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಮಡಿಕೇರಿ: ಎರಡು ದಿನಗಳ ಹಿಂದೆ ವಿರಾಜಪೇಟೆಯ ತೆಲುಗರ ಬೀದಿಯಲ್ಲಿ ಲಾರಿ ಉರುಳಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಇಂದು(ನ.13) ನಿಧನ ಹೊಂದಿದ್ದಾರೆ. ಕೇರಳ ರಾಜ್ಯದ ಇರಿಟ್ಟಿ ಕುನ್ನೋತ್ ಕಕ್ಕೊಟುಪರಂಬಿಲ್ ಹೌಸ್ ನಿವಾಸಿ ಪ್ರವೀದ್ (45) ಮೃತಪಟ್ಟ ಲಾರಿಯ ಮಾಲೀಕ…

ಹೂಡಿಕೆ ಮಾಡುವಂತೆ ನಂಬಿಸಿ, 200 ಜನರಿಗೆ ಪಂಗನಾಮ ಹಾಕಿದ 11ನೇ ತರಗತಿಯ ಹುಡುಗ, ದೋಚಿದ್ದು 42 ಲಕ್ಷ

ರಾಜಸ್ತಾನದ ಅಜ್ಮೆರ್ನಲ್ಲಿ ಪೊಲೀಸರು 19 ವಯಸ್ಸಿನ ಒಬ್ಬ ಹುಡುಗನನ್ನು ಬಂಧಿಸಿದ್ದಾರೆ. ಈಗಷ್ಟೇ ಕಾಲೇಜು ಮೆಟ್ಟಿಲು ಏರಿದ ಹುಡುಗ ನಕಲಿ ಹೂಡಿಕೆ ಸ್ಕೀಮ್ನಲ್ಲಿ ಸುಮಾರು 200 ಜನರಿಗೆ ಯಾಮಾರಿಸಿ ಒಟ್ಟು 42 ಲಕ್ಷ ರೂಪಾಯಿ ದೋಚಿದ್ದಾನೆ. ಈಗಷ್ಟೇ 11ನೇ ತರಗತಿ ಓದುತ್ತಿರುವ ಹುಡುಗ…

ವಿಟ್ಲ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಕಾರು ಪಲ್ಟಿ

ವಿಟ್ಲ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೈಲ್ ಆಗಿ ಪಲ್ಟಿಯಾದ ಘಟನೆ ನ 13 ರಂದು ವಿಟ್ಲ ದ ಮುಚ್ಚಿರಪದವು ಎಂಬಲ್ಲಿ ನಡೆದಿದೆ. ಘಟನೆಯಿಂದ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಚಾಲಕನ ತಲೆಗೆ ಗಾಯವಾಗಿದ್ದು ಇಬ್ಬರು ಮಕ್ಕಳಿಗೂ ಗಾಯಗಳಾಗಿದೆ. ಗಾಯಾಳುಗಳನ್ನು…

ದ್ವಿಚಕ್ರ ವಾಹನ ಅಪಘಾತ; ಗಾಯಾಳು ಸವಾರ ಅಬ್ದುಲ್ ಘನಿ  ಮೃತ್ಯು

ಮೂಡುಬಿದ್ರೆ:ರಾಷ್ಟಿಯ ಹೆದ್ದಾರಿ 169 ಹಾದು ಹೋಗುವ ಬನ್ನಡ್ಕದಲ್ಲಿ ನ.11ರ ಸೋಮವಾರ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ, ದ್ವಿಚಕ್ರ ವಾಹನ ಸವಾರ ಅಬ್ದುಲ್ ಘನಿ ಮೃತಪಟ್ಟರು. ಇನ್ನೊಂದು ದ್ವಿಚಕ್ರ ವಾಹನದಲ್ಲಿದ್ದ ಸಂದೀಪ್ ನಾಯಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರ ದೊಡ್ಡಮ್ಮ ಬೇಬಿ ನಾಯಕ್…

ಕಡಬ : ಗ್ರಾಹಕನ ಸೋಗಿನಲ್ಲಿ ಬಂದ ಮೊಬೈಲ್ ಶಾಪ್ ನಿಂದ ಮೊಬೈಲ್ ಎಗರಿಸಿ ಪರಾರಿ .!!

ಕಡಬ: ಮೊಬೈಲ್ ಅಂಗಡಿಯೊಂದಕ್ಕೆ ಗ್ರಾಹಕನ ಸೋಗಿನಲ್ಲಿ ಬಂದ ಖದೀಮ ಅಂಗಡಿಯಲ್ಲಿ ಮಾರಾಟಕ್ಕೆ ಇಟ್ಟ ಮೊಬೈಲ್ ಫೋನನ್ನು ಎಗರಿಸಿ ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೇಟೆಯಲ್ಲಿ ನಡೆದಿದೆ. ನ.9ರ ಶನಿವಾರ ಸಾಯಂಕಾಲ ಈ ಘಟನೆ ನಡೆದಿದ್ದು ಪೊಬೈಲ್ ಫೋನನ್ನು ಕದ್ದು…

ಮಗುವಿನ ಜತೆ ನಡೆದುಕೊಂಡು ಹೋಗ್ತಿದ್ದ ಮಹಿಳೆಗೆ ಎದೆ ಮುಟ್ಟಿ ಲೈಂಗಿಕ ಕಿರುಕುಳ; ಕೀಚಕನ ನೀಚ ಕೃತ್ಯ ಕ್ಯಾಮರಾದಲ್ಲಿ ಸೆರೆ

ಡೆಹ್ರಾಡೂನ್: ಮಗುವನ್ನು ಕರೆದುಕೊಂಡು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ(Physical Abuse) ನೀಡಿದ್ದಾನೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಇದೀಗ ಆತ ಪೊಲೀಸರ ಅತಿಥಿಯಾಗಿದ್ದಾನೆ. ವ್ಯಕ್ತಿ ಮಹಿಳೆಗೆ ಕಿರುಕುಳ ನೀಡಿದ್ದ…

Join WhatsApp Group
error: Content is protected !!