Category: ಕ್ರೈಂ

ಲುಂಗಿಯಲ್ಲಿ ಡ್ಯೂಟಿ ಮಾಡಿದ ಎಸ್ ಐ!

ಮಧ್ಯಪ್ರದೇಶ: ಸಬ್ ಇನ್ಸ್‌ಪೆಕ್ಟರ್ ಒಬ್ಬರು ಠಾಣೆಯಲ್ಲಿ ಲುಂಗಿ ಧರಿಸಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ನಡೆಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ಕುರಿತು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಬ್ ಇನ್ಸ್‌ಪೆಕ್ಟರ್ ನನ್ನು ಶಿಕ್ಷೆಯಾಗಿ ಫೀಲ್ಡ್ ಡ್ಯೂಟಿಯಿಂದ ತೆಗೆದುಹಾಕಲಾಗಿದೆ ಎಂದು ಉನ್ನತ ಪೊಲೀಸ್…

ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ ನಲ್ಲಿ ಬೈಕ್, ಸ್ಕೂಟರ್ ಅಪಘಾತ

ಪುತ್ತೂರು: ಪುತ್ತೂರು – ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ ನಲ್ಲಿ ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಮಹಿಳೆ ತೀವ್ರ ಗಾಯಗೊಂಡ ಘಟನೆ ನಡೆದಿದೆ. ಪುತ್ತೂರು – ಉಪ್ಪಿನಂಗಡಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್‌ ಮತ್ತು ಕೇಪುಳು ರಸ್ತೆಯಿಂದ ಮುಖ್ಯ ರಸ್ತೆಗೆ…

ಮಹಿಳೆ ಕೊಲೆ ಮಾಡಿ ಮ್ಯಾಜಿಸ್ಟ್ರೇಟ್ ಮನೆ ಬಳಿ ಹೂತಿಟ್ಟ Gym Trainer; ಆರೋಪಿ ಸಿಕ್ಕಿಬಿದ್ದಿದ್ದೇ ರಣರೋಚಕ

ಲಖನೌ: ನಾಲ್ಕು ತಿಂಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೆ ಬಳಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಮ್ಯಾಜಿಸ್ಟ್ರೇಟ್ ಮನೆ ಬಳಿ ನೆಲ ಅಗೆಯುತ್ತಿದ್ದ ವೇಳೆ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು…

ರೀಲ್ಸ್ ಮಾಡುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಬಾಲಕ ಸಾವು : ಭಯಾನಕ ವಿಡಿಯೋ ವೈರಲ್

ಬಾಂಗ್ಲಾದೇಶ ರಂಗ್‌ಪುರದಲ್ಲಿ ಟಿಕ್‌ಟಾಕ್ ವಿಡಿಯೋ ಮಾಡುವ ವೇಳೆ ರೈಲು ಡಿಕ್ಕಿಯಾಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಾಂಗ್ಲಾದೇಶದ ರಂಗ್‌ಪುರದ ಸಿಂಗಿಮಾರಾ ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಹುಡುಗರು ವಿಡಿಯೋ ಮಾಡುವಲ್ಲಿ ನಿರತರಾಗಿದ್ದರು. ಬಾಲಕ ಮತ್ತು ಆತನ ಸ್ನೇಹಿತರು ರೈಲು ಹಳಿ ಮೇಲೆ…

ಚಿಕ್ಕಮಗಳೂರಿನಲ್ಲಿ ಬಿಜೆಪಿ ಮುಖಂಡ ಅನ್ವರ್ ಹತ್ಯೆ ಕೇಸ್: 6 ವರ್ಷ ಕಳೆದರೂ ಪತ್ತೆಯಾಗದ ಆರೋಪಿಗಳು; ತನಿಖೆಗಿಳಿದ ಸಿಐಡಿ

ಚಿ ಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಸಿ.ಟಿ.ರವಿ ಅವರ ಆಪ್ತ ಅನ್ವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.ಅನ್ವರ್ ಹತ್ಯೆ ನಡೆದು 6 ವರ್ಷಗಳಾದರೂ ಈವರೆಗೂ ಆರೋಪಿಗಳ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್…

ಕಾನೂನು ಉಲ್ಲಂಘಿಸಿದ ಆರೋಪ; ಎರಡು ಲಾಡ್ಜ್, ಬಾರ್‌ಗಳ ಪರವಾನಿಗೆ ರದ್ದು

ಉಡುಪಿ, ಅ.26: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾನೂನು ಉಲ್ಲಂಘಿಸುತ್ತಿರುವ ಆರೋಪದಲ್ಲಿ ಎರಡು ಬಾರ್ ಆಯಂಡ್ ರೆಸ್ಟೋರೆಂಟ್‌ಗಳ ಪರವಾನಿಗೆ ಯನ್ನು ಪೊಲೀಸ್ ಇಲಾಖೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿ ಹಿನ್ನೆಲೆಯಲ್ಲಿ ಉಡುಪಿ ನಗರಸಭೆಯಿಂದ ರದ್ದುಪಡಿಸಲಾಗಿದೆ. ಮಣಿಪಾಲ ಠಾಣೆ ವ್ಯಾಪ್ತಿಯ ಕಟ್ಟಡ ಸಂಖ್ಯೆ…

ಶಶಿಕಲಾ ನಾಪತ್ತೆ.!!

ಉಡುಪಿ ಅಕ್ಟೋಬರ್ 26: ರಾತ್ರಿ ಮನೆಯಲ್ಲಿ ಊಟ ಮಾಡುತ್ತಿರುವ ಸಂದರ್ಭ ಊಟ ಮಾಡಿ ಮನೆಯಿಂದ ಹೊರಗೆ ಬಂದ ಯುವತಿ ದಿಢೀರ್ ನಾಪತ್ತೆಯಾದ ಘಟನೆ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ಅಕ್ಟೋಬರ್ . 24ರ ರಾತ್ರಿ ನಡೆದಿದೆ. ಉಡುಪಿ ಕಾಲೇಜೊಂದರಲ್ಲಿ ಬಿಕಾಂ…

ಇಸ್ರೇಲ್ ವಾಯುನೆಲೆ ಮೇಲೆ ಡ್ರೋನ್‌ ದಾಳಿ – ಇದುವರೆಗಿನ ಅತಿ ದೊಡ್ಡ ದಾಳಿ ನಡೆಸಿದ ಹಿಜ್ಬುಲ್ಲ !

ಲೆಬನಾನ್ : ಇಸ್ರೇಲ್ ಸೇನೆ ಮೇಲೆ ಹಿಜ್ಜುಲ್ಲಾ ಬಂಡುಕೋರ ಸಂಘಟನೆ ಮತ್ತೆ ದಾಳಿ ನಡೆಸಿದೆ. ನಿನ್ನೆ ಇರಾನ್ ಮೇಲೆ ಇಸ್ರೇಲ್ ದಾಳಿ ಮಾಡಿದ ಬೆನ್ನಲ್ಲೇ, ಇಂದು ಇಸ್ರೇಲ್ ಸೇನೆಯನ್ನು ಗುರಿಯಾಗಿಸಿಕೊಂಡು ಹಿಜ್ಬುಲ್ಲ ವಾಯು ದಾಳಿ ನಡೆಸಿರುವುದಾಗಿ ಹೇಳಿಕೊಂಡಿದೆ.ಇಸ್ರೇಲ್ ನ ದಕ್ಷಿಣ ಟೆಲ್‌…

ನಲಪಾಡ್ ಬ್ರಿಗೇಡ್ ಆಧ್ಯಕ್ಷೆ ಅರೆಸ್ಟ್ – ಹನಿಟ್ರ್ಯಾಪ್ ಕೇಸಲ್ಲಿ ರೆಡ್ ಹ್ಯಾಂಡ್ ಆಗಿ ತಗಲಾಕೊಂಡ ಮಂಜುಳಾ !

ಬೆಂಗಳೂರು : ಮಾಜಿ ಸಚಿವರಿಗೆ ಹನಿಟ್ರಾಪ್ ಮಾಡಿದ ಆರೋಪದಲ್ಲಿ ನಲಪಾಡ್ ಬ್ರಿಗೇಡ್ ಆಧ್ಯಕ್ಷೆಯನ್ನ ಕಲಬುರಗಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಕಲಬುರಗಿಯ ಸಿಸಿಬಿ ಪೊಲೀಸರು ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಮಂಜುಳಾಳನ್ನ ಹನಿ ಟ್ರ್ಯಾಪ್ ಆರೋಪದ ಮೇಲೆ ಬಂಧಿಸಿದ್ದಾರೆ. ಈಕೆ ಮೊದಲಿಗೆ ವಾಟ್ಸ್ ಆಪ್ ನಲ್ಲಿ…

ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕ ನಝೀರ್ ಬಂಧನ

ಮಡಿಕೇರಿ: ಕರ್ತವ್ಯನಿರತ ಸಂಚಾರಿ ಪೊಲೀಸ್ ಸಿಬ್ಬಂದಿಯ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿಸುವ ಮೂಲಕ ಗಾಯಗೊಳಿಸಿ ಪರಾರಿಯಾದ ಆರೋಪದಡಿ ಕೊಡಗು ಪೊಲೀಸರು ಬಂಟ್ವಾಳದ ಚಾಲಕನನ್ನು ಶುಕ್ರವಾರ (ಅ.25) ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮುನ್ನೂರು ಗ್ರಾಮದ ನಂದವಾರಕೋಟೆ ನಿವಾಸಿ ನಝೀರ್…

Join WhatsApp Group
error: Content is protected !!