ತನ್ನ ಪ್ರೀತಿಗೆ ಅಡ್ಡಿಯಾದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಮುಗಿಸಿದ ಪತ್ನಿ
ಸಹೋದರಿಯ ವರ್ತನೆ ಬಗ್ಗೆ ಸಂಶಯಗೊಂಡ ಸಹೋದರನಿಂದಲೇ ಪೊಲೀಸ್ ದೂರು
ಉಡುಪಿಯ ಮರ್ಣೆಯಲ್ಲೊಂದು ‘ಪತಿ – ಪತ್ನಿ ಔರ್ ವೋ’ ಘಟನೆ!!
ಅಜೆಕಾರು: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ವಿಷ ಉಣಿಸಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಮರ್ಣೆ ಗ್ರಾಮದ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೀಡಾದವರನ್ನು ಬಾಲಕೃಷ್ಣ (44) ಎಂದು ಗುರುತಿಸಲಾಗಿದೆ. ಇವರ ಪತ್ನಿ ಪ್ರತಿಮಾ ಹಾಗೂ…
