ಫ್ರಿಡ್ಜ್ನಲ್ಲಿ ಮಹಿಳೆ ಶವ ಪೀಸ್ ಪೀಸ್; ಮಹಾಲಕ್ಷ್ಮೀ ಕೊಲೆ ಪ್ರಕರಣದ ಆರೋಪಿಯ ಗುರುತು ಪತ್ತೆ:ಬೆಂಗಳೂರು ಸಿಟಿ ಪೊಲೀಸ್ ಕಮೀಷನರ್ ಬಿ.ದಯಾನಂದ್
ಬೆಂಗಳೂರಿನ ವೈಯಾಲಿಕಾವಲ್‌ನ ಮನೆಯೊಂದರಲ್ಲಿ ಮಹಾಲಕ್ಷ್ಮಿ ಎನ್ನುವ ಮಹಿಳೆಯ ಶವವನ್ನು ತುಂಡು ತುಂಡು ಮಾಡಿ ಫ್ರಿಡ್ಜ್‌ನಲ್ಲಿಟ್ಟಿರುವ ಪ್ರಕರಣವು ಎಲ್ಲರನ್ನೂ ಬೆಚ್ಚಿಬೀಳಿಸುವಂತಿದೆ. ಈ ಕೇಸ್ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಕೊಲೆ ಆರೋಪಿ ಯಾರು ಎನ್ನುವ ಸುಳಿವು ಸಿಕ್ಕಿದೆ ಎಂದು ವರದಿಯಾಗಿದೆ.ಇಂದು ಪ್ರೆಸ್‌ಮೀಟ್ ನಡೆಸಿದ ಬೆಂಗಳೂರು…