Category: ಕ್ರೈಂ

ವಿಟ್ಲ : ಅಣ್ಣನಿಂದ ತಮ್ಮನ ಕೊಲೆ ಪ್ರಕರಣ : ಆರೋಪಿ ಐತಪ್ಪ ನಾಯ್ಕಗೆ ಜೀವಾವಧಿ ಶಿಕ್ಷೆ!

ವಿಟ್ಲ : ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ಅಣ್ಣ ತನ್ನ ತಮ್ಮನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಜೀವವಧಿ ಶಿಕ್ಷೆ ನೀಡಿ ಆದೇಶಿಸಿದೆ. ದಿನಾಂಕ 11-05-2022 ರಂದು ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ಬಾಳಪ್ಪ ನಾಯ್ಕ ಮತ್ತು ಐತ್ತಪ್ಪ…

ಮಂಗಳೂರು: ಭೀಕರ ರಸ್ತೆ ಅಪಘಾತ,ಯೆನಪೋಯ ಕಾಲೇಜಿನ ವಿದ್ಯಾರ್ಥಿ ಜಾಸೀಮ್  ಮೃತ್ಯು

ಮಂಗಳೂರು , ಸೆ.20: ನಗರದ ಕುಂಟಿಕಾನ ಪ್ಲೈಓವರ್‌ನ ಮೇಲೆ ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಿವಾಸಿ ಜಾಸಿಮ್ (18) ಮೃತಪಟ್ಟ ವಿದ್ಯಾರ್ಥಿ. ನಗರ ಹೊರಲವಲಯದ ಕೂಳೂರಿನಲ್ಲಿರುವ ಖಾಸಗಿ ಕಾಲೇಜಿನಲ್ಲಿ…

ಸೂಟ್‌ಕೇಸ್‌ನಲ್ಲಿ ತುಂಡಾಗಿ ಕತ್ತರಿಸಿದ ಮಹಿಳೆಯ ಶವ ಪತ್ತೆ

ಚೆನ್ನೈ: ಇಂದು ಬೆಳಗ್ಗೆ ಚೆನ್ನೈನಲ್ಲಿ ರಸ್ತೆ ಬದಿಯಲ್ಲಿ ಎಸೆದಿದ್ದ ಸೂಟ್‌ಕೇಸ್‌ನಲ್ಲಿ ಮಹಿಳೆಯ ಛಿದ್ರಗೊಂಡ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯನ್ನು ಬೇರೆಡೆ ಕೊಲೆ ಮಾಡಿ ಸೂಟ್‌ಕೇಸ್ ಅನ್ನು ತೊರೈಪಾಕ್ಕಂನ ಐಟಿ ಕಾರಿಡಾರ್‌ಗೆ ಹೊಂದಿಕೊಂಡಿರುವ ವಸತಿ ಪ್ರದೇಶದಲ್ಲಿ ಬಿಸಾಡಲಾಗಿದೆ ಎಂದು ಪೊಲೀಸರು…

ಮಂಗಳೂರು: ಲಂಚ ಪ್ರಕರಣ, ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಜೂನಿಯರ್ ಇಂಜಿನಿಯರ್, ಮುಖ್ಯಾಧಿಕಾರಿ ಲೋಕಾ ಬಲೆಗೆ

ಮಂಗಳೂರು : ಲಂಚ ಪ್ರಕರಣದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್‌ಪಿ ಎಂ ಎ ನಟರಾಜ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್…

ನಿಮಗೂ ಈ ರೀತಿ ಕರೆ ಬರಬಹುದು ಎಚ್ಚರ! ಪೊಲೀಸರ ವೇಷದಲ್ಲಿ ವಿಡಿಯೋ ಕಾಲ್ ಮಾಡಿ ಹಣ ಪೀಕುವ ದುಷ್ಟರು

ಪೊಲೀಸರ ವೇಷ ಧರಿಸಿ ವಿಡಿಯೋ ಕಾಲ್ ಮಾಡಿ ಲೈವ್‌ನಲ್ಲಿಯೇ ವ್ಯಕ್ತಿಯನ್ನು ಹಿಡಿದಿಟ್ಟು (ಡಿಜಿಟಲ್ ಅರೆಸ್ಟ್) ವಿಚಾರಣೆ ಹೆಸರಲ್ಲಿ ಆತನ ಎಲ್ಲ ಮಾಹಿತಿ ಪಡೆದು ಬ್ಯಾಂಕ್ ಖಾತೆಯಿಂದ ಹಣ ಎಗರಿಸುವ ದಂಧೆ ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ!ಇಂಥದ್ದೊಂದು ಪ್ರಕರಣಕ್ಕೆ ವಿಜಯಪುರದ ರಹೀಂ ನಗರದ ನಿವಾಸಿ…

ಭಕ್ತಕೋಡಿಯಲ್ಲಿ ಬೈಕ್-ಶಾಲಾ ವಾಹನ ನಡುವೆ ಅಪಘಾತ
ಬೈಕ್ ಸವಾರನಿಗೆ ಗಂಭೀರ ಗಾಯ

ಮಾನವೀಯತೆ ಮೆರೆದ ಸರ್ವೆ ಸೌಹಾರ್ದ ವೇದಿಕೆಯ ಅಧ್ಯಕ್ಷ 

ಪುತ್ತೂರು: ಬೈಕ್ ಮತ್ತು ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭಿರ ಗಾಯಗೊಂಡಿರುವ ಘಟನೆ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ಸೆ.19ರಂದು ನಡೆದಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ನವಾಝ್ ಎಣ್ಮೂರು ಎಂಬವರು ಚಲಾಯಿಸುತ್ತಿದ್ದ ಯಮಹಾ ಎಫ್‌ಝಡ್ ಬೈಕ್ ಮತ್ತು…

ಮಂಡ್ಯ ನಾಗಮಂಗಲ ಗಲಭೆ ಪ್ರಕರಣ: ಮತ್ತೊಬ್ಬ ಅಧಿಕಾರಿಯ ತಲೆದಂಡ

ಮಂಡ್ಯ, ಸೆಪ್ಟೆಂಬರ್​ 19: ಜಿಲ್ಲೆಯ ನಾಗಮಂಗಲ ಗಲಭೆ ಕೇಸ್ (Nagamangala Violence) ಸಂಬಂಧ ಮತ್ತೊಬ್ಬ ಅಧಿಕಾರಿಯ ತಲೆದಂಡವಾಗಿದೆ. ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ನಾಗಮಂಗಲ ಡಿವೈಎಸ್‌ಪಿ ಡಾ.ಸುಮೀತ್ ಅಮಾನತುಗೊಳಿಸಿ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ. ಡಾ.ಸುಮೀತ್ ಜಾಗಕ್ಕೆ…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಜ್ಯೋತಿಷಿ ಬೆಳಂದೂರು ನಿವಾಸಿ ಪ್ರಸಾದ್ ಪಾಂಗಣ್ಣಾಯ ಬಂಧನ

ಸುಳ್ಯ: ಬಾಲಕಿಯ ಮೇಲೆ‌ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೊ ಪ್ರಕರಣದಲ್ಲಿ ಜ್ಯೋತಿಷಿಯೊಬ್ಬರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಬಂಧಿತ ಆರೋಪಿ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ…

ಕೆಲಸ ಮಾಡುತ್ತಿದ್ದ ಕಂಪನಿಯಿಂದಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕ್ಕಿ!

ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದಂತಹ ಕಂಪನಿಯಿಂದಲೇ ಲ್ಯಾಪ್‌ಟಾಪ್‌ಗ್ಟನ್ನು ಕಳವು ಮಾಡುತ್ತಿದ್ದ ಸಿಬ್ಬಂದಿಯನ್ನು ವೈಟ್ ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ತಮಿಳುನಾಡಿನ ಹೊಸೂರು ತಾಲೂಕಿನ ತೋರಪಲ್ಲಿ ನಿವಾಸಿ ಮುರುಗೇಶ್ (29) ಎಂದು ತಿಳಿದು w໐໖໖. ಪೊಲೀಸರು ಆರೋಪಿಯಿಂದ 22 ಲಕ್ಷ…

ಬೆಳಗಾವಿ ಗಣಪತಿ ವಿಸರ್ಜನಾ ಮೆರವಣಿಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿತ

ಬೆಳಗಾವಿ, ಸೆಪ್ಟೆಂಬರ್‌ 18: ರಾಜ್ಯದಲ್ಲಿ ಈ ಬಾರಿ ಗಣೇಶೋತ್ಸವದಲ್ಲಿ ಒಂದಾದ ಮೇಲೊಂದು ಅವಘಡಗಳು ನಡೆಯುತ್ತಿದೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಭೆ ಬಳಿಕ ಬೆಳಗಾವಿ ಗಣೇಶೋತ್ಸವ ವಿಸರ್ಜನೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಅದ್ಧೂರಿ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ…

Join WhatsApp Group
error: Content is protected !!