ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ ಪ್ರಕರಣ ; ಐವರು ಆರೋಪಿಗಳನ್ನು ಬಂಧಿಸಿದ ಸುರತ್ಕಲ್ ಪೊಲೀಸರು
ಮಂಗಳೂರು, ಸೆ.16: ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಮಸೀದಿಯೊಂದಕ್ಕೆ ಕಲ್ಲು ತೂರಿದ ಪ್ರಕರಣ ಸಂಬಂಧಿಸಿ ಸುರತ್ಕಲ್ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಕಾಟಿಪಳ್ಳದ ಮೂರನೇ ಬ್ಲಾಕ್ ವ್ಯಾಪ್ತಿಯ ಮಸ್ಜಿದುಲ್ ಹುದಾ ಜುಮ್ಮಾ ಮಸ್ಜಿದ್ ಗೆ ನಿನ್ನೆ ತಡರಾತ್ರಿ ಬೈಕಿನಲ್ಲಿ ಬಂದ ಯುವಕರು…