ಪುತ್ತೂರು :ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್: ಎ.ಎಸ್.ಐ ಮತ್ತು ಸಿಪಿಸಿ ಅಮಾನತು
ಪುತ್ತೂರು, ಅ.17: ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಚಿದಾನಂದ ರೈ ಹಾಗೂ ಸಿಪಿಸಿ (2283) ಶೈಲ ಎಂ.ಕೆ. ಅವರನ್ನು ಕರ್ತವ್ಯದಿಂದ ಅಮಾನತು ಮಾಡುವ ಕ್ರಮ ಕೈಗೊಳ್ಳಲಾಗಿದೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 17 ರಂದು ಸಂಜೆ ಕುರಿಯ ಗ್ರಾಮದ ಆಟೋ ಚಾಲಕ…
