Category: ಕ್ರೈಂ

BREAKING: 10 ದಿನದಲ್ಲಿ ರಾಜೀನಾಮೆ ನೀಡದಿದ್ರೆ ಬಾಬಾ ಸಿದ್ದಿಕ್ ರೀತಿ ಹತ್ಯೆ: ಯುಪಿ ಸಿಎಂ ಯೋಗಿಗೆ ಕೊಲೆ ಬೆದರಿಕೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಜೀವ ಬೆದರಿಕೆ ಹಾಕಲಾಗಿದೆ. 10 ದಿನದೊಳಗೆ ರಾಜೀನಾಮೆ ಕೊಡದಿದ್ದರೆ ಕೊಲೆ ಮಾಡುತ್ತೇವೆ ಎಂದು ಜೀವ ಬೆದರಿಕೆ ಹಾಕಲಾಗಿದೆ.ಮುಂಬೈ ಪೊಲೀಸರಿಗೆ ಅನಾಮಿಕ ವ್ಯಕ್ತಿಯಿಂದ ಬೆದರಿಕೆ ಸಂದೇಶ ಬಂದಿದೆ. ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿವೆ. ಉತ್ತರ…

ಅಮೆಜಾನ್ ಕಂಪನಿಗೆ 30 ಕೋಟಿ ರೂ. ವಂಚನೆ: ಮಂಗಳೂರಿನಲ್ಲಿ ಇಬ್ಬರ ಬಂಧನ-ಆರ್ಡರ್ ಪಡೆಯಲು ವಿಮಾನದಲ್ಲಿ ಬರುತ್ತಿದ್ದ ಆನ್‌ ಲೈನ್‌ ವಂಚಕರು!

ಮಂಗಳೂರು : ನಕಲಿ ವಿಳಾಸ ನೀಡುವ ಮೂಲಕ ಭಾರೀ ಮೌಲ್ಯದ ಸೊತ್ತುಗಳನ್ನು ಆರ್ಡರ್ ಮಾಡಿ ಅಮೆಝಾನ್ ಕಂಪೆನಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಉರ್ವ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಾಜಸ್ಥಾನದ ರಾಜ್‌ಕುಮಾರ್ ಮೀನಾ (23) ಮತ್ತು…

ಮಂಗಳೂರು: ನಿಗೂಢ ಸಾವು ಪ್ರಕರಣಕ್ಕೆ ತಿರುವು, ದೊಡ್ಡಪ್ಪನ ಮಗಳಿಂದಲೇ ಹತ್ಯೆಗೀಡಾದ ತಾರಾನಾಥ ಮುಗೇರ

ಮಂಗಳೂರು : ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿ ಕಟೀಲು – ಗಿಡಿಗೆರೆ ನಿವಾಸಿಯ ಸಾವು ಆತ್ಮಹತ್ಯೆಯಲ್ಲ ಎಂಬುದನ್ನು ಬಜಪೆ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ತಾರನಾಥ ಮುಗೇರ ಎಂಬಾವರ ಮೃತದೇಹ ಸಾರ್ವಜನಿಕ ಸ್ಥಳದಲ್ಲಿ ಪತ್ತೆಯಾಗಿತ್ತು. ಕುತ್ತಿಗೆಗೆ ಕೇಬಲ್‌ನಿಂದ ಬಿಗಿದು ಮೃತಪಟ್ಟ ರೀತಿಯಲ್ಲಿ ಶವ…

BREAKING NEWS: ತಡರಾತ್ರಿ ಟ್ರಕ್ ಪಲ್ಟಿಯಾಗಿ 2 ಬೈಕ್ ಗಳಲ್ಲಿದ್ದ ನಾಲ್ವರು ಯುವಕರು ಸಾವು

ಮಧ್ಯಪ್ರದೇಶದ ಹರ್ದಾದಲ್ಲಿ ಭೀಕರ ಅಪಘಾತ ಸಂಭವಿಸಿದೆ. ನರ್ಮದಾಪುರಂ-ಖಾಂಡ್ವಾ ರಾಜ್ಯ ಹೆದ್ದಾರಿಯಲ್ಲಿ ರಸಗೊಬ್ಬರ ತುಂಬಿದ್ದ ಟ್ರಕ್ ಪಲ್ಟಿಯಾಗಿದೆ. ಶುಕ್ರವಾರ ತಡರಾತ್ರಿ ನರ್ಮದಾಪುರಂ-ಖಾಂಡ್ವಾ ರಾಜ್ಯ ಹೆದ್ದಾರಿಯಲ್ಲಿ ರಸಗೊಬ್ಬರ ತುಂಬಿದ್ದ ಟ್ರಕ್ ಪಲ್ಟಿಯಾಗಿದೆ. ಇದೇ ವೇಳೆ ಟ್ರಕ್ ಅನ್ನು ಓವರ್ ಟೇಕ್ ಮಾಡುತ್ತಿದ್ದ ಲಾರಿಗೆ ಮೋಟಾರ್…

ಉಳ್ಳಾಲ: ನೇತ್ರಾವತಿ ಸೇತುವೆಗೆ ಬೈಕ್‌ ಢಿಕ್ಕಿ: ವಿದ್ಯಾರ್ಥಿ ಸಲ್ಮಾನ್ ಫಾರಿಶ್ ಸ್ಥಳದಲ್ಲೇ ಮೃತ್ಯು

ಉಳ್ಳಾಲ: ಸೇತುವೆಗೆ ಅಳವಡಿಸಿದ್ದ ಕಬ್ಬಿಣದ ತಗಡು ಶೀಟ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸಹ ಸವಾರ ವಿದ್ಯಾರ್ಥಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನೇತ್ರಾವತಿ ಸೇತುವೆ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬಿ.ಸಿ.ರೋಡ್ ಸಮೀಪದ ಲೊರೆಟ್ಟೋ…

ಸೈಕಲ್‌ ಸ್ಟಂಟ್‌ ಮಾಡುತ್ತಾ ಗೋಡೆಗೆ ಡಿಕ್ಕಿ ಹೊಡೆದ ಬಾಲಕ ಸಾವು!- ಭಯಾನಕ ವಿಡಿಯೋ ಸೆರೆ

ಸೈಕಲ್‌ ಸ್ಟಂಟ್‌ ಮಾಡುತ್ತಾ ನಿಯಂತ್ರಣ ತಪ್ಪಿ ಬಾಲಕನೊಬ್ಬ ಗೋಡೆಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುಂಬೈನಲ್ಲಿ ನಡೆದಿದೆ. ಘಟನೆಯ ಆಘಾತಕಾರಿ ವಿಡಿಯೋ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಮೃತ ಬಾಲಕನನ್ನು 16 ವರ್ಷದ ನೀರಜ್ ಯಾದವ್…

ಪೆಟ್ರೋಲ್ ಸುರಿದು ಮಹಿಳೆಯ ಬರ್ಬರ ಕೊಲೆ.. ಬೆಚ್ಚಿಬಿದ್ದ ಜನ!

ಮಹಿಳೆಯೋರ್ವಳನ್ನು ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಈ ಹತ್ಯೆ ನಡೆಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಕೊಲೆಯಾದ ಮಹಿಳೆಯನ್ನು ಜ್ಯೋತಿ (29) ಎಂದು ಗುರುತಿಸಲಾಗಿದೆ. ನಗರದ ಸಂಗಮೇಶ್ವರ…

ಬಿಸಿನೀರು ಚೆಲ್ಲಿದ್ದಕ್ಕೆ ಬಾಲಕಿಯ ಥಳಿಸಿ ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿಸಿ ಎಸೆದ ಟೆಕ್ಕಿ ದಂಪತಿ!

ಬೆಂಗಳೂರು : ಕೆಲವೊಮ್ಮೆ ನಿಜಜೀವನದ ಅಪರಾಧ ಸ್ಟೋರಿಗಳು (Crime news) ಸಿನಿಮಾಗಿಂತಲೂ ಬರ್ಬರವಾಗಿರುತ್ತವೆ. ಸಾಮಾನ್ಯರೆನಿಸಿಕೊಂಡ ಮನುಷ್ಯರು ತೋರಿಸುವ ಕ್ರೌರ್ಯ ಭಯಾನಕವಾಗಿರುತ್ತದೆ. ಇದು ಬೆಂಗಳೂರಿನ (Bengaluru news) ಟೆಕ್ಕಿ ದಂಪತಿಯ ಅಂಥದೊಂದು ಕ್ರೈಂ (Bengaluru crime news) ಕಥೆ. ಇವರು ಮೈಮೇಲೆ ಬಿಸಿನೀರು…

ರೈಲ್ವೇ ಸ್ಟೇಷನ್‌ನಲ್ಲಿ ಹೈಡ್ರಾಮಾ! ಪ್ರಿಯಕರನ ಜತೆ ಎಸ್ಕೇಪ್‌ ಆಗ್ತಿದ್ದ ಪತ್ನಿಯನ್ನು ರೆಡ್‌ ಹ್ಯಾಂಡಾಗಿ ಹಿಡಿದ ಯೋಧ

ತನ್ನ ಪ್ರೇಮಿ ಜೊತೆ ಪರಾರಿಯಾಗಲು ಯತ್ನಿಸಿದ್ದ ಪತ್ನಿಯನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಯೋಧನೊಬ್ಬ ರೆಡ್‌ಹ್ಯಾಂಡ್‌ ಆಗಿ ಹಿಡಿದಿರುವ ಆಘಾತಕಾರಿ ಘಟನೆ ಬಿಹಾರದಲ್ಲಿ ನಡೆದಿದೆ. ಪಟನಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಕೆಲ ಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.…

ದ್ವಿಚಕ್ರ ವಾಹನದಲ್ಲಿ ಕೊಂಡೊಯ್ಯುತ್ತಿದ್ದ ಪಟಾಕಿ ಸ್ಫೋಟ : ಓರ್ವ ಮೃತ್ಯು- ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದ್ವಿಚಕ್ರ ವಾಹನದಲ್ಲಿ ಕೊಂಡೊಯ್ಯುತ್ತಿದ್ದ ಪಟಾಕಿ ಸ್ಫೋಟಗೊಂಡು ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಗುರುವಾರ ಎಲುರು ಪಟ್ಟಣದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೀಪಾವಳಿ ಸಂಭ್ರಮವನ್ನು ಆಚರಿಸಲು ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಪಟಾಕಿಯನ್ನು ಕೊಂಡೊಯ್ಯುವಾಗ ಈ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ.…

Join WhatsApp Group
error: Content is protected !!