Category: ಕ್ರೈಂ

ಒಂದೇ ದಿನ ದಾಖಲೆಗಳಿಲ್ಲದ 264 ವಾಹನಗಳ ಸೀಜ್ ಮಾಡಿದ ಪೋಲಿಸರು

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ನಿನ್ನೆ ರಾತ್ರಿ ನಡೆದ ನಡೆದ ಕಾರ್ಯಾಚರಣೆಯಲ್ಲಿ 264 ದ್ವಿಚಕ್ರ ವಾಹನ ಮತ್ತು ಮೂರು ಆಟೋಗಳು ಪೊಲೀಸರು ವಶಕ್ಕೆ ಪಡೆದಿದ್ದು. ಸರಿಯಾದ ದಾಖಲೆಗಳು ಇಲ್ಲದ ಹಿನ್ನಲೆ ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ಪೋಲಿಸರು…

ಮಾಲೀಕಯ್ಯರಿಂದ ಹಣ ಸುಲಿಗೆ ಪ್ರಕರಣ: ಮೊಬೈಲ್‌ನಲ್ಲಿ 8 ಮಂದಿಯ ಖಾಸಗಿ ವಿಡಿಯೊ ಪತ್ತೆ

ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರಿಂದ ಹಣ ಸುಲಿಗೆಗೆ ಪ್ರಯತ್ನಿಸಿದ್ದ ಪ್ರಕರಣದಲ್ಲಿ ಬಂಧಿತರಾಗಿರುವ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯಕ್ಷೆ ಮಂಜುಳಾ ಪಾಟೀಲ ಹಾಗೂ ಆಕೆಯ ಪತಿ ಶಿವರಾಜ್ ಪಾಟೀಲ್ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮಂಜುಳಾ…

ಅನಾಥನನ್ನು ಮದುವೆಯಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವು

ಅನಾಥನನ್ನು ಮದುವೆಯಾಗಿದ್ದ ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ. ನಂದಿನಿ (24) ಮೃತ ಮಹಿಳೆ. ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ನಂದಿನಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ತೊಟ್ಲಿ ಮೂಲದ ಪತಿ ನಾಗೇಶ್ ಕಿರುಕುಳದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಳೆದ ರಾತ್ರಿ…

SHOKING : ಪೆಟ್ರೋಲ್ ಹಾಕಿಸಿಕೊಳ್ಳುವಾಗ `ಲೈಟರ್’ ಹಚ್ಚಿದ ದುಷ್ಕರ್ಮಿ! ಶಾಕಿಂಗ್ ವಿಡಿಯೋ ವೈರಲ್

ಹೈ ದರಾಬಾದ್ : ಮಲ್ಲಾಪುರ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಗೆ ಪೆಟ್ರೋಲ್ ತುಂಬಿಸುವ ವೇಳೆ ದುಷ್ಕರ್ಮಿಯೊಬ್ಬ ಬೆಂಕಿ ಹಚ್ಚಿದ ಘಟನೆ ಶನಿವಾರ ಸಂಜೆ ನಡೆದಿದೆ. ಸ್ಥಳೀಯರ ಪ್ರಕಾರ, ಚಂದನಕುಮಾರ್ (19) ತನ್ನ ಸ್ನೇಹಿತರೊಂದಿಗೆ ಆಕ್ಟಿವಾ ದ್ವಿಚಕ್ರ ವಾಹನದಲ್ಲಿ ಇಂಡಿಯನ್ ಆಯಿಲ್…

‘ಏರ್ಲಾ ಗ್ಯಾರಂಟಿ ಅತ್ತು’ ತುಳು ನಾಟಕ ಕಲಾವಿದರ ಕಾರು ಅಪಘಾತ

ಮಣಿಪಾಲ: ಈಶ್ವರ ನಗರದ ನಗರಸಭೆಯ ಪಂಪ್‌ಹೌಸ್ ಬಳಿ ಇಂದು ಸಂಜೆ ವೇಳೆ ನಾಟಕ ಕಲಾವಿದರ ಕಾರೊಂದು ಅಪಘಾತಕ್ಕೀಡಾಗಿದ್ದು, ಯಾವುದೇ ಗಾಯಗಳಾಗದೇ ಎಲ್ಲರೂ ಅಪಾಯದಿಂದ ಪಾರಾಗಿರುವ ಬಗ್ಗೆ ವರದಿಯಾಗಿದೆ. ಉಡುಪಿಯ ಹೀರೆಬೆಟ್ಟುವಿನಲ್ಲಿ ಇಂದು ಸಂಜೆ ಪ್ರದರ್ಶನಗೊಳ್ಳಲಿದ್ದ ‘ಏರ್ಲಾ ಗ್ಯಾರಂಟಿ ಅತ್ತು’ ನಾಟಕ ಪ್ರದರ್ಶನಕ್ಕಾಗಿ…

ಲುಂಗಿಯಲ್ಲಿ ಡ್ಯೂಟಿ ಮಾಡಿದ ಎಸ್ ಐ!

ಮಧ್ಯಪ್ರದೇಶ: ಸಬ್ ಇನ್ಸ್‌ಪೆಕ್ಟರ್ ಒಬ್ಬರು ಠಾಣೆಯಲ್ಲಿ ಲುಂಗಿ ಧರಿಸಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ನಡೆಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ಕುರಿತು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಬ್ ಇನ್ಸ್‌ಪೆಕ್ಟರ್ ನನ್ನು ಶಿಕ್ಷೆಯಾಗಿ ಫೀಲ್ಡ್ ಡ್ಯೂಟಿಯಿಂದ ತೆಗೆದುಹಾಕಲಾಗಿದೆ ಎಂದು ಉನ್ನತ ಪೊಲೀಸ್…

ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ ನಲ್ಲಿ ಬೈಕ್, ಸ್ಕೂಟರ್ ಅಪಘಾತ

ಪುತ್ತೂರು: ಪುತ್ತೂರು – ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ ನಲ್ಲಿ ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಮಹಿಳೆ ತೀವ್ರ ಗಾಯಗೊಂಡ ಘಟನೆ ನಡೆದಿದೆ. ಪುತ್ತೂರು – ಉಪ್ಪಿನಂಗಡಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್‌ ಮತ್ತು ಕೇಪುಳು ರಸ್ತೆಯಿಂದ ಮುಖ್ಯ ರಸ್ತೆಗೆ…

ಮಹಿಳೆ ಕೊಲೆ ಮಾಡಿ ಮ್ಯಾಜಿಸ್ಟ್ರೇಟ್ ಮನೆ ಬಳಿ ಹೂತಿಟ್ಟ Gym Trainer; ಆರೋಪಿ ಸಿಕ್ಕಿಬಿದ್ದಿದ್ದೇ ರಣರೋಚಕ

ಲಖನೌ: ನಾಲ್ಕು ತಿಂಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೆ ಬಳಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಮ್ಯಾಜಿಸ್ಟ್ರೇಟ್ ಮನೆ ಬಳಿ ನೆಲ ಅಗೆಯುತ್ತಿದ್ದ ವೇಳೆ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು…

ರೀಲ್ಸ್ ಮಾಡುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಬಾಲಕ ಸಾವು : ಭಯಾನಕ ವಿಡಿಯೋ ವೈರಲ್

ಬಾಂಗ್ಲಾದೇಶ ರಂಗ್‌ಪುರದಲ್ಲಿ ಟಿಕ್‌ಟಾಕ್ ವಿಡಿಯೋ ಮಾಡುವ ವೇಳೆ ರೈಲು ಡಿಕ್ಕಿಯಾಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಾಂಗ್ಲಾದೇಶದ ರಂಗ್‌ಪುರದ ಸಿಂಗಿಮಾರಾ ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಹುಡುಗರು ವಿಡಿಯೋ ಮಾಡುವಲ್ಲಿ ನಿರತರಾಗಿದ್ದರು. ಬಾಲಕ ಮತ್ತು ಆತನ ಸ್ನೇಹಿತರು ರೈಲು ಹಳಿ ಮೇಲೆ…

ಚಿಕ್ಕಮಗಳೂರಿನಲ್ಲಿ ಬಿಜೆಪಿ ಮುಖಂಡ ಅನ್ವರ್ ಹತ್ಯೆ ಕೇಸ್: 6 ವರ್ಷ ಕಳೆದರೂ ಪತ್ತೆಯಾಗದ ಆರೋಪಿಗಳು; ತನಿಖೆಗಿಳಿದ ಸಿಐಡಿ

ಚಿ ಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಸಿ.ಟಿ.ರವಿ ಅವರ ಆಪ್ತ ಅನ್ವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.ಅನ್ವರ್ ಹತ್ಯೆ ನಡೆದು 6 ವರ್ಷಗಳಾದರೂ ಈವರೆಗೂ ಆರೋಪಿಗಳ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್…

Join WhatsApp Group
error: Content is protected !!