ಅಕ್ಕನ ಗಂಡನೊಂದಿಗೆ ಅಕ್ರಮ ಸಂಬಂಧಕ್ಕೆ ಗಂಡನಿಗೆ ಗುಂಡಿ ತೋಡಿದ ಸುಪನಾತಿ ಹೆಂಡತಿ!
ಬೆಂಗಳೂರು (ಅ.26): ಅಕ್ಕನ ಗಂಡ ಭಾವನೊಂದಿಗೆ ಅಕ್ರಮ ಸಂಬಂಧವನ್ನು ಇಟ್ಟುಕೊಳ್ಳಲು ಬೆಂಗಳೂರಿಗೆ ಬಂದ ಸುಪನಾತಿ ಸುಬ್ಬಿ, ಗಂಡನನ್ನು ಕೊಲೆ ಮಾಡಿಸಿದ್ದಾಳೆ. ನಂತರ ಗಂಡನ ಶವದ ಮುಂದೆ ಕಣ್ಣೀರಿಟ್ಟು ಪೊಲೀಸರಿಗೆ ದೂರು ನೀಡಿದ್ದ ಹೆಂಡತಿ, ಇದೀಗ ತಾನು ತೋಡಿದ ಗುಂಡಿಗೆ ತಾನೇ ಬಿದ್ದಿದ್ದಾಳೆ.…