Category: ಕ್ರೈಂ

ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ ಉಪನ್ಯಾಸಕರಿಂದ ಕಿರುಕುಳ

ರಾಮನಗರ, ಅಕ್ಟೋಬರ್ 18: ವಿದ್ಯಾರ್ಥಿನಿಯರಿಗೆ (Students) ಬಿಯರ್ ಕುಡಿಸಿ, ಡ್ಯಾನ್ಸ್ ಮಾಡುವಂತೆ ಕಿರುಕುಳ ನೀಡಿದ ಆರೋಪದ ಮೇಲೆ ಕನಕಪುರ (Kanakapura) ಪಟ್ಟಣದ ರೂರಲ್‌ ಪದವಿ ಪೂರ್ವ ಕಾಲೇಜಿನ ಮೂವರು ಉಪನ್ಯಾಸಕರ (Lecturer) ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ…

ಚಿತ್ರದುರ್ಗದಲ್ಲಿ ‘ಪಾಗಲ್ ಪ್ರೇಮಿ’ ಹುಚ್ಚಾಟಕ್ಕೆ ವಿದ್ಯಾರ್ಥಿನಿ ಬಲಿ : ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ.!

ಚಿ ತ್ರದುರ್ಗ : ಪಾಗಲ್ ಪ್ರೇಮಿ ಹುಚ್ಚಾಟಕ್ಕೆ ಬೇಸತ್ತು ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಳ್ಳಕರೆ ಮೂಲದ ಪ್ರೇಮಾ (18) ಎಂಬ ಯುವತಿ ಡಾನ್ ಬಾಸ್ಕೊ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈ ಯುವತಿಯ ಬೆನ್ನಟ್ಟಿದ…

ಅಕ್ರಮ ಸಂಬಂಧ ಶಂಕೆ : ಪತ್ನಿ,ಪ್ರಿಯಕರನ್ನು ಕೊಂದು ನೇಣಿಗೆ ಶರಣಾದ ಪತಿ

ಬೆಂಗಳೂರು , ಅ.17- ಪತ್ನಿಯ ಶೀಲ ಶಂಕಿಸಿದ ಪತಿ ದೊಣ್ಣೆಯಿಂದ ಹೊಡೆದು ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿ ತಾನೂ ಆತಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಆಂಧ್ರಪ್ರದೇಶ ಮೂಲದ ಕೋಲುಸುಗೊಲ್ಲ(41)…

ತಂದೆ ಸಾವಿನ ಬಗ್ಗೆ ಅನುಮಾನ: ಕುಟುಂಬದ ವಿರುದ್ಧವೇ ದೂರು ನೀಡಿದ ಮಗಳು; ಅಂತ್ಯಕ್ರಿಯೆ ನೆರವೇರಿಸಿದ್ದ ಶವತೆಗೆದು ಮರಣೋತ್ತರ ಪರೀಕ್ಷೆ

ಬೆ ಳಗಾವಿ: ಫೈನಾನ್ಸ್ ಉದ್ಯಮಿಯಾಗಿದ್ದ ತಂದೆಯ ಸಾವು ಮಗಳಿಗೆ ಅನುಮಾನಕ್ಕೆ ಕಾರಣವಾಗಿದ್ದು, ತಂದೆ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಕುಟುಂಬದ ವಿರುದ್ಧವೇ ಮಗಳು ದೂರು ನೀಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಂದೆ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮಗಳು ದೂರು ನೀಡಿರುವ…

ಉಳ್ಳಾಲ | ವಾಹನ ಅಪಘಾತದ ವಿಚಾರದಲ್ಲಿ ಹಲ್ಲೆ: ಆರೋಪಿ ಆಸೀಫ್ ಬಂಧನ

ಉಳ್ಳಾಲ:ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದ ವಿಚಾರವಾಗಿ ಚಾಲಕರಿಬ್ಬರ ಮಧ್ಯೆ ಹೊಯ್ ಕೈ ನಡೆದಿರುವ ಘಟನೆ ಬುಧವಾರ ರಾತ್ರಿ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಈ ಪ್ರಕರಣವು ಉಳ್ಳಾಲ ಠಾಣಾ ಮೆಟ್ಟಿಲೇರಿದ್ದು, ಮಾತುಕತೆಗೆ ತೆರಳಿದ್ದ ಸಂಘ ಪರಿವಾರದ ಮುಖಂಡನಿಗೆ ಹಲ್ಲೆಗೈದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು…

ಬೆಳ್ತಂಗಡಿ : ಬಾಲಕಿಗೆ ಕಿರುಕುಳ; ಪೋಕ್ಸೋ ಪ್ರಕರಣ ದಾಖಲು

ಬೆ ಳ್ತಂಗಡಿ: ಅಪ್ರಾಪ್ತ ವಯಸ್ಸಿನ ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ದೂರವಾಣಿ ಸಂಖ್ಯೆ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡಿದ ವಿಚಾರವಾಗಿ ಆರೋಪಿಯ ವಿರುದ್ಧ ವೇಣೂರು ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ…

ಬೆಂಗಳೂರಲ್ಲಿ ಜ್ಯೂಸ್‌ ಕುಡಿಸಿ ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್‌ ಕಳ್ಳಿ ಅರೆಸ್ಟ್!

ಬೆಂಗಳೂರು: ಒಂಟಿ ಪ್ರಯಾಣಿಕರನ್ನೇ ಟಾರ್ಗೆಟ್‌ ಮಾಡಿ, ಜ್ಯೂಸ್‌ ಕುಡಿಸಿ ಮೊಬೈಲ್‌, ಪರ್ಸ್‌, ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್‌ ಕಳ್ಳಿಯೊಬ್ಬಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಲತಾ ಬಂಧಿತ ಮಹಿಳೆ. ಬಿಎಂಟಿಸಿ ಬಸ್‌ನಲ್ಲಿ (BMTC Bus) ಒಂಟಿ ಪ್ರಯಾಣಿಕರನ್ನೇ ಟಾರ್ಗೆಟ್‌ ಮಾಡುತ್ತಿದ್ದ ಈ…

ಮನೆಯ ವಿದ್ಯುತ್ ಮೀಟರ್ ಗೆ ಸಿಡಿಲು ಬಡಿದು ಮೂವರಿಗೆ ಗಾಯ

ಉಡುಪಿ: ಮನೆಯ ವಿದ್ಯುತ್ ಮೀಟರ್‌ಗೆ ಸಿಡಿಲು ಬಡಿದು ಮೂವರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆ ಮೊರಾರ್ಜಿ ವಸತಿ ಶಾಲೆಯ ಬಳಿ ನಡೆದಿದೆ. ಗಾಯಗೊಂಡವರನ್ನು ಸುಬ್ರಹ್ಮಣ್ಯ (18), ಸುರೇಶ್ (28) ಹಾಗೂ ಆನಂದ (25) ಎಂದು ಗುರುತಿಸಲಾಗಿದೆ. ಇವರು…

ಮಹಾರಾಷ್ಟ್ರದ ಹಿರಿಯ ಐಪಿಎಸ್‌‍ ಅಧಿಕಾರಿಯ ಪುತ್ರ ಆತಹತ್ಯೆ!!

ಮಹಾರಾಷ್ಟ್ರದ ಹಿರಿಯ ಐಪಿಎಸ್‌‍ ಅಧಿಕಾರಿ ಶಿಲ್ವಂತ್‌ ನಾಂದೇಡ್ಕರ್‌ ಅವರ ಪುತ್ರನೇಣು ಹಾಕಿಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿ ನಡೆದಿದೆ. 12ನೇ ತರಗತಿಯಲ್ಲಿ ಓದುತ್ತಿದ್ದ ಸಾಹಿಲ್‌ ಶಿಲ್ವಂತ್‌ ನಾಂದೇಡ್ಕ(17) ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದು,ತಮ ನಿವಾಸದಲ್ಲಿಯೇ ಆತಹತ್ಯೆ ಮಾಡಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ತನ್ನ…

ಉಳ್ಳಾಲ – ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸ್ಕೂಟರ್ – ಸವಾರ ನಾಗೇಶ್ ಮೃತ್ಯು

ಉಳ್ಳಾಲ: ಮಟ ಮಟ ಮಧ್ಯಾಹ್ನದ ವೇಳೆ ನಿಯಂತ್ರಣ ತಪ್ಪಿದ ಆಕ್ಟಿವಾ ಸ್ಕೂಟರ್ ರಸ್ತೆ ಅಂಚಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ…

Join WhatsApp Group
error: Content is protected !!