Category: ಕ್ರೈಂ

ಪುತ್ತೂರು: ಅಪ್ರಾಪ್ತರಿಗೆ ವಾಹನ ನೀಡಿದ ಪ್ರಕರಣ –₹25,000 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.175/2022 (ಕಲಂ 279, 304(ಎ) ಐಪಿಸಿ) ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣದಲ್ಲಿ, ಅಪಘಾತ ಸಮಯದಲ್ಲಿ ಗಾಯಗೊಂಡು ನೊಂದ ಅಪ್ರಾಪ್ತ ಬಾಲಕನಿಗೆ ಮೋಟಾರು ಸೈಕಲ್‌ ಚಾಲನೆ ಮಾಡಲು ವಾಹನ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ…

ಬಂಟ್ವಾಳ: ಶಬರಿಮಲೆ ಯಾತ್ರೆ ಮುಗಿಸಿ ವಾಪಸ್‌ ಆಗುವ ವೇಳೆ ಅಪಘಾತ, ಬಾಲಕ ಸಾವು

ಶಬರಿಮಲೆ ಯಾತ್ರೆ ಮುಗಿಸಿ ಮರಳುತ್ತಿದ್ದಾಗ ಬಂಟ್ವಾಳದ 15 ವರ್ಷದ ಬಾಲಕ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಜನವರಿ 9, ಶುಕ್ರವಾರ ತಡರಾತ್ರಿ ಕೇರಳದ ಕೋಯಿಕ್ಕೋಡ್ ಬಳಿಯ ಕೊಟ್ಟಕ್ಕಲ್ ಬಳಿ ಸಂಭವಿಸಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಕೊಪ್ಪಳದ ದುರ್ಗಾನಗರದ ನಿವಾಸಿ…

ಪುತ್ತೂರು: ವಾಹನ ಬಿಡುಗಡೆ ವಿಚಾರಕ್ಕೆ ದಾಳಿ – ಯುವಕನಿಗೆ ಚಾಕು ಇರಿತ, ಪ್ರಕರಣ ದಾಖಲು

ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸತ್ತಿಕಲ್ಲು ಭಾರತ್ ಪೆಟ್ರೋಲ್ ಪಂಪ್ ಸಮೀಪ ವಾಹನ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ರಮ ಕೂಟ ಸೇರಿ ಯುವಕನ ಮೇಲೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ವರದಿಯಾಗಿದೆ.ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಸರೋಳಿ ಮನೆ ನಿವಾಸಿ…

ಬಂಟ್ವಾಳ: ಪೆರುವಾಯಿಯಲ್ಲಿ ನಾಲ್ಕು ದನ ಕಳ್ಳತನ ಪ್ರಕರಣ – ಆರೋಪಿ ಬಂಧನ

ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ನಾಲ್ಕು ದನಗಳನ್ನು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ದಿನಾಂಕ 18-11-2025 ರಂದು ಗಣೇಶ ರೈ ಹಾಗೂ ನಾರಾಯಣ ನಾಯ್ಕ…

ಅಪ್ರಾಪ್ತ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ತರಬೇತುದಾರ ಅಮಾನತು

ಅ ಪ್ರಾಪ್ತ ವಯಸ್ಸಿನ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಟ್ಟದ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ರನ್ನು ಅಮಾನತುಗೊಳಿಸಲಾಗಿದೆ. ಹೋಟೆಲ್‌ಗೆ ಕರೆಸಿ ಬೆದರಿಕೆ ಹಾಕಿ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪದ ಮೇರೆಗೆ ಪ್ರಕರಣ…

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಾ ಪೋಟೋ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಪೋಸ್ಟ್..! -FIR

ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರವನ್ನು ಬಳಸಿಕೊಂಡು “ಶ್ರದ್ಧಾಂಜಲಿ” ಎಂಬ ಅವಹೇಳನಕಾರಿ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.‘ಬಿಲ್ಲವ ಸಂದೇಶ್’ (Billava Sandesh) ಎಂಬ ಫೇಸ್‌ಬುಕ್ ಖಾತೆಯಿಂದ ಈ ಪೋಸ್ಟ್ ಪ್ರಕಟವಾಗಿದ್ದು, ಶಾಸಕಿ…

ಪುತ್ತೂರು| ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ: ತಂದೆಯ ವಿರುದ್ಧ ಪೊಕ್ಸೊ ಪ್ರಕರಣ

ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವೊಂದು ಪುತ್ತೂರು ತಾಲ್ಲೂಕಿನ ಗ್ರಾಮಾಂತರ ಪ್ರದೇಶದ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ 15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ನೀಡಲಾದ…

ಮಗಳ ಮದುವೆ ನಿರಾಕರಣೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಆರೋಪಿ ಕೃತ್ಯಕ್ಕೆ ಬಲಿಯಾದ ತಾಯಿ ಗೀತಾ ಮೃತ್ಯು

ಬೆಂಗಳೂರು:ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿ ಗೀತಾ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದ ಗೀತಾ ಅವರು ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.ಗೀತಾ ಅವರು ಸ್ಥಳೀಯವಾಗಿ ಪ್ರಾವಿಷನ್‌…

ಅಂಕೋಲಾ: ಮದುವೆ ನಿರಾಕರಣೆ ಹಿನ್ನೆಲೆ—ಪೌರೋಹಿತ್ಯ ಮಾಡುತ್ತಿದ್ದ ಯುವಕ ಆತ್ಮಹತ್ಯೆ.!!

ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಸ್ಥಗದ್ದೆ ಗ್ರಾಮದಲ್ಲಿ ಪ್ರೀತಿಸಿದ್ದ ಯುವತಿ ವಿವಾಹಕ್ಕೆ ನಿರಾಕರಿಸಿದ್ದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಮೃತ ಯುವಕನನ್ನು ಪವನ್ ಭಟ್ (24) ಎಂದು ಗುರುತಿಸಲಾಗಿದೆ. ಪವನ್ ಭಟ್ ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಇದೇ…

ಚಿಕ್ಕಮಗಳೂರು: ಹೆತ್ತ ತಂದೆಯೇ ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಿದ ಅಮಾನವೀಯ ಕೃತ್ಯ – 12 ಮಂದಿ ಬಂಧನ

ಹಣದ ಲಾಭಕ್ಕಾಗಿ ಹೆತ್ತ ತಂದೆಯೇ ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಿರುವ ಅಮಾನವೀಯ ಕೃತ್ಯ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಬೀರೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ತಾಯಿಯನ್ನು ಕಳೆದುಕೊಂಡಿದ್ದ ಅಪ್ರಾಪ್ತ ಬಾಲಕಿ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಪಿಯುಸಿ ವರೆಗೆ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಬಳಿಕ ತಂದೆಯ…

Join WhatsApp Group
error: Content is protected !!