Category: ಕ್ರೈಂ

ಉಳ್ಳಾಲ – ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸ್ಕೂಟರ್ – ಸವಾರ ನಾಗೇಶ್ ಮೃತ್ಯು

ಉಳ್ಳಾಲ: ಮಟ ಮಟ ಮಧ್ಯಾಹ್ನದ ವೇಳೆ ನಿಯಂತ್ರಣ ತಪ್ಪಿದ ಆಕ್ಟಿವಾ ಸ್ಕೂಟರ್ ರಸ್ತೆ ಅಂಚಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ…

ಮಂಗಳೂರು: ತಲೆಗೆ ಕಲ್ಲು ಎತ್ತಿ ಹಾಕಿ ಖಾಸಗಿ ಬಸ್ ನಿರ್ವಾಹಕನ ಕೊಲೆ

ಮಂಗಳೂರು – ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್‌ (30) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇಂದಿರಾ ಕ್ಯಾಂಟೀನ್‌ ಪರಿಸರದಲ್ಲಿ ಅನಾಥ ಸ್ಥಿತಿಯಲ್ಲಿ ಕಂಡಕ್ಟರ್‌ ರಾಜೇಶನ ಜ*ರ್ಜರಿತವಾದ ಮೃ*ತದೇಹ ಪತ್ತೆಯಾಗಿದ್ದು, ತಲೆ ಮೇಲೆ ಕಲ್ಲು ಎತ್ತಿ…

ಪುತ್ತೂರು : ಆಟೋ ರಿಕ್ಷಾದಲ್ಲಿ ಗೋ ಸಾಗಾಟ : ಬಜರಂಗದಳ ಕಾರ್ಯಕರ್ತರಿಂದ ತಡೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದುದ್ದನ್ನು ಬಜರಂಗದಳ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ಆಟೋ ರಿಕ್ಷಾದಲ್ಲಿ ವ್ಯಕ್ತಿಯೋರ್ವ ಗೋ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ದಾಳಿ…

ಬಾಬಾ ಸಿದ್ದೀಕಿ ಹತ್ಯೆ: ಶೂಟರ್‌ಗಳಿಗೆ ಹಣಕಾಸು ನೆರವು ನೀಡಿದ್ದವನ ಸೆರೆ

ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈತ ಶೂಟರ್‌ಗಳಿಗೆ ಹಣಕಾಸು ಮತ್ತು ಇತರೆ ಲಾಜಿಸ್ಟಿಕ್ಸ್ ನೆರವು ನೀಡಿದ್ದ ಎಂದು ಅವರು ತಿಳಿಸಿದ್ದಾರೆ. ಬಂಧಿತನನ್ನು ಹರೀಶ್ ಕುಮಾರ್ ಬಾಲಕ್ರಮ್(23)…

ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

ಮೂಡಿಗೆರೆ: ಚಾಲಕ ನಿಯಂತ್ರಣ ತಪ್ಪಿ ಜೀಪ್ ವೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ನ ಕೋಗಿಲೆ ಗ್ರಾಮದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾದ ಪರಿಣಾಮ ಜೀಪ್ ನಲ್ಲಿದ್ದ 3 ರಿಂದ 4 ಜನರಿಗೆ ಸಣ್ಣ ಪುಟ್ಟ…

ಪೆರಿಯಡ್ಕದಲ್ಲಿ ಕಳ್ಳತನದ ಪ್ರಯತ್ನ…!
ಸಿಸಿ ಕ್ಯಾಮರಾದಲ್ಲಿ ಕಳ್ಳತನಕ್ಕೆ ಹೊಂಚುಹಾಕುವ ದೃಶ್ಯ ಸೆರೆ

ಪುತ್ತೂರು; ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ಕಳ್ಳತನದ ಪ್ರಕರಣಗಳು ನಡೆಯುತ್ತಿದ್ದು, ಭಾನುವಾರ ರಾತ್ರಿ ಕಳ್ಳನೊಬ್ಬನ ಚಟುವಟಿಕೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ಕೆಲವು ಸಮಯದಿಂದ ಈ ಭಾಗದ ಮನೆಗಳಲ್ಲಿ ಕಳ್ಳತನದ ಪ್ರಕರಣಗಳು ನಡೆದಿದ್ದವು. ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿತ್ತು. ಆದರೆ…

ಬೆಂಗಳೂರಿನ ಯಲಹಂಕದಲ್ಲೊಂದು ಹೃದಯ ವಿದ್ರಾವಕ ಘಟನೆ

ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣು – ಆರ್ಥಿಕ ಮುಗ್ಗಟ್ಟೇ ಈ ದುರಂತಕ್ಕೆ ಕಾರಣ..!!??

ಪುಟ್ಟ ಮಕ್ಕಳಿಬ್ಬರನ್ನು ಕೊಂದು ನೇಣಿಗೆ ಶರಣಾದ ತಾಯಿ

ಪತ್ನಿಯನ್ನು ನೇಣಿನಿಂದ ಇಳಿಸಿ ಅದೇ ಹಗ್ಗಕ್ಕೆ ಕೊರಳೊಡ್ಡಿ ಸಾವಿಗೆ ಶರಣಾದ ಪತಿ!!!

ಬೆಂಗಳೂರು, ಅಕ್ಟೋಬರ್ 14: ಜಿಲ್ಲೆಯ ಯಲಹಂಕ ತಾಲೂಕಿನ ಗ್ರಾಮ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (death) ಮಾಡಿಕೊಂಡಿರುವ ಘಟನೆ ನಡೆದಿದೆ. ನೇಣುಬಿಗಿದುಕೊಂಡು ದಂಪತಿ ಅವಿನಾಶ್(33), ಮಮತಾ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು…

ವಿಟ್ಲ: ಅನ್ನಮೂಲೆ ನಿವಾಸಿ ಸುಂದರ ನಾಯ್ಕ ನಾಪತ್ತೆ

ವಿಟ್ಲ: ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಕಸಬಾ ಗ್ರಾಮದ ಪಳಿಕೆ ಅಣ್ಣಮೂಲೆ ನಿವಾಸಿ ಸುಂದರ ನಾಯ್ಕ (55) ನಾಪತ್ತೆಯಾದವರು. ಸುಂದರ ನಾಯ್ಕ ರವರು ಕೂಲಿ…

ಬಂಟ್ವಾಳ | ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ: ವಿದ್ಯುತ್ ಕಂಬಕ್ಕೆ ಡಿಕ್ಕಿ- ತಪ್ಪಿದ ಅನಾಹುತ

ಬಂಟ್ವಾಳ: ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ‌ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಇಂದು(ಅ.14) ಬೆಳಿಗ್ಗೆ ನಡೆದಿದೆ. ಬಡಕಬೈಲು ಸೈಂಟ್ ಡೊಮಿನಿಕ್‌…

ಪ್ರಮೋದ್ ಆತ್ಮಹತ್ಯೆ

ಹಾಸ್ಟೆಲ್ ಗ್ರಂಥಾಲಯಲ್ಲಿ ಅಡುಗೆ ಸಹಾಯಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದ ಪ್ರಮೋದ್ (27) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.� ಆತ್ಮ ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ…

Join WhatsApp Group
error: Content is protected !!